1964 ರಲ್ಲಿ ಭರವಸೆ ನೀಡಿದ್ದರೂ ಆರ್ಟಿಕಲ್ 370 ರದ್ದವಿ ವಿಷಯದಲ್ಲಿ ಕಾಂಗ್ರೆಸ್ ವಿಫಲ: ಪ್ರಧಾನಿ ಮೋದಿ 
ದೇಶ

1964 ರಲ್ಲಿ ಭರವಸೆ ನೀಡಿದ್ದರೂ ಆರ್ಟಿಕಲ್ 370 ರದ್ದವಿ ವಿಷಯದಲ್ಲಿ ಕಾಂಗ್ರೆಸ್ ವಿಫಲ: ಪ್ರಧಾನಿ ಮೋದಿ 

ಕಾಂಗ್ರೆಸ್ ವಿರುದ್ಧ ವಾಗ್ದಾಳಿಯನ್ನು ಮುಂದುವರೆಸಿರುವ ಪ್ರಧಾನಿ ನರೇಂದ್ರ ಮೋದಿ ಆರ್ಟಿಕಲ್ 370 ರದ್ದುಗೊಳಿಸುವುದಾಗಿ ಸಂಸತ್ ನಲ್ಲಿ 1964 ರಲ್ಲಿ ಕಾಂಗ್ರೆಸ್ ಭರವಸೆ ನೀಡಿತ್ತು. ಆದರೆ ಆ ವಿಷಯದಲ್ಲಿ ಕಾಂಗ್ರೆಸ್ ವಿಫಲವಾಗಿದೆ 

ರೆವಾರಿ: ಕಾಂಗ್ರೆಸ್ ವಿರುದ್ಧ ವಾಗ್ದಾಳಿಯನ್ನು ಮುಂದುವರೆಸಿರುವ ಪ್ರಧಾನಿ ನರೇಂದ್ರ ಮೋದಿ ಆರ್ಟಿಕಲ್ 370 ರದ್ದುಗೊಳಿಸುವುದಾಗಿ ಸಂಸತ್ ನಲ್ಲಿ 1964 ರಲ್ಲಿ ಕಾಂಗ್ರೆಸ್ ಭರವಸೆ ನೀಡಿತ್ತು. ಆದರೆ ಆ ವಿಷಯದಲ್ಲಿ ಕಾಂಗ್ರೆಸ್ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ. 

ಅ.19 ರಂದು ರೆವಾರಿಯಲ್ಲಿ ಚುನಾವಣಾ ಪ್ರಚಾರದ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, 1964 ರ ಸಂಸತ್ ಕಲಾಪವನ್ನು ಉಲ್ಲೇಖಿಸಿದ್ದಾರೆ. 1964 ರಲ್ಲಿ ಆರ್ಟಿಕಲ್ 370 ರದ್ದತಿಗೆ ಸಂಸತ್ ನಲ್ಲಿ ಬೇಡಿಕೆ ಹೆಚ್ಚಿತ್ತು.  ಕಾಂಗ್ರೆಸ್ ನಲ್ಲಿದ್ದ ನಾಯಕತ್ವ ಇದೇ ವಿಷಯವಾಗಿ ಎರಡು ಬಣಗಳಾಗಿತ್ತು. ಆಗ ಕಾಂಗ್ರೆಸ್ ನವರು ಇನ್ನೊಂದು ವರ್ಷದ ಅವಧಿಯಲ್ಲಿ ಆರ್ಟಿಕಲ್ 370 ಗೆ ಅಂತ್ಯ ಹಾಡುವ ಭರವಸೆ ನೀಡಿದ್ದರು.  ಆದರೆ ಈ ಭರವಸೆಯನ್ನು ಈಡೇರಿಸುವಲ್ಲಿ ಕಾಂಗ್ರೆಸ್ ವಿಫಲವಾಗಿದೆ ಎಂದು ಮೋದಿ ಆರೋಪಿಸಿದ್ದಾರೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್