ಹೇಮಾ ಮಾಲಿನಿ 
ದೇಶ

ಭಾರತ ದೇಶ ಮೋದಿ ಅವರ ಸುರಕ್ಷಿತ ಕೈಗಳಲ್ಲಿದೆ: ಹೇಮಾಮಾಲಿನಿ 

ಭಾರತ ದೇಶಕ್ಕೆ ಯಾವುದೇ ಅಪಾಯವಿಲ್ಲ ಏಕೆಂದರೆ ರಾಷ್ಟ್ರ ಮೋದಿ ಅವರ ಸುರಕ್ಷಿತ ಕೈಗಳಲ್ಲಿದೆ ಎಂದು ಬಿಜೆಪಿ ಸಂಸದೆ ಹೇಮಾಮಾಲಿನಿ  ಪ್ರಧಾನಿಯವರನ್ನು ಹಾಡಿ ಹೊಗಳಿದ್ದಾರೆ.

ಚಂಡಿಗಡ: ಭಾರತ ದೇಶಕ್ಕೆ ಯಾವುದೇ ಅಪಾಯವಿಲ್ಲ ಏಕೆಂದರೆ ರಾಷ್ಟ್ರ ಮೋದಿ ಅವರ ಸುರಕ್ಷಿತ ಕೈಗಳಲ್ಲಿದೆ ಎಂದು ಬಿಜೆಪಿ ಸಂಸದೆ ಹೇಮಾಮಾಲಿನಿ  ಪ್ರಧಾನಿಯವರನ್ನು ಹಾಡಿ ಹೊಗಳಿದ್ದಾರೆ.

ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯದಲ್ಲಿ ಪಾಲ್ಗೋಂಡ ಹೇಮಮಾಲಿನಿ, ಹರ್ಯಾಣದಲ್ಲಿರುವ ಮನೋಹರ್ ಲಾಲ್ ಕಟ್ಟಾರ್ ನೇತೃತ್ವದ ಬಿಜೆಪಿ ಸರ್ಕಾರ   ಸ್ವಚ್ಛ ಮತ್ತು ಪಾರದರ್ಶಕ ಆಡಳಿತವನ್ನು ಒದಗಿಸುವುದು ಹಾಗೂ ಅರ್ಹತೆಯ ಮೇಲೆ ಉದ್ಯೋಗಗಳನ್ನು ನೀಡಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಹೇಳಿದ್ದಾರೆ.

ಅಕ್ಟೋಬರ್ 21ರಂದು ನಡೆಯುವ ಹರ್ಯಾಣ ವಿಧಾನಸಭೆ ಚುನಾವಣೆಗಾಗಿ ಪಲ್ವಾಲ್ ಮತ್ತು ಮಹೇಂದ್ರ ಗಢದಲ್ಲಿ ಹೇಮಾಮಾಲಿನ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ್ದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೇ ತಿಂಗಳಲ್ಲಿ ನಿರುದ್ಯೋಗ ದರ 5.5%ಕ್ಕೆ ಏರಿಕೆ; 11 ತಿಂಗಳಲ್ಲೇ ಗರಿಷ್ಠ ಮಟ್ಟ

ಏನೇ ಶಾಂತಿ ಒಪ್ಪಂದವಾದ್ರೂ ನಾವು ಅಮೆರಿಕವನ್ನ ನಂಬಲ್ಲ: ಡೊನಾಲ್ಡ್ ಟ್ರಂಪ್ ಗೆ ಶಾಕ್ ಕೊಟ್ಟ Iran

ಮಜಾ ಭಾರತ-ಕಾಮಿಡಿ ಕಿಲಾಡಿಗಳು ಖ್ಯಾತಿಯ ಹಾಸ್ಯ ಕಲಾವಿದ ನಟ ಸಿದ್ದಾರ್ಥ ಪರಸನೂರು ಅನುಮಾನಾಸ್ಪದ ಸಾವು!

'14 ತಿಂಗಳ ಕಾಲ ಕ್ರಿಕೆಟ್‌ನಿಂದ ದೂರ, ಖಿನ್ನತೆಗೆ ಒಳಗಾಗಿದ್ದೆ.. Cricket ಅನ್ನೇ ತೊರೆಯಬೇಕೆಂದಿದ್ದೆ': ಕನ್ನಡತಿ Shreyanka Patil ಆಘಾತಕಾರಿ ಹೇಳಿಕೆ

'ಗುರು ದ್ರೋಹಿ'; ಪಂಜಾಬ್ ಚುನಾವಣೆಗೂ ಮುನ್ನ ಸಿಎಂ Bhagwant Mannಗೆ ಆಘಾತ, ಧಾರ್ಮಿಕ ಗುರುಗಳ ಆಕ್ರೋಶ

SCROLL FOR NEXT