ರವಿಶಂಕರ್ ಪ್ರಸಾದ್ 
ದೇಶ

ಭಾರತದೊಡನೆ ಅಂಚೆಸೇವೆ ಬಂದ್ ಮಾಡಿದ ಪಾಕ್, ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ತಪರಾಕಿ

ಮುಂಚಿತವಾಗಿ ಯಾವ ಸೂಚನೆಯನ್ನೂ ನೀಡದೆ ಪಾಕಿಸ್ತಾನವು ಭಾರತದೊಂದಿಗಿನ ಪತ್ರಗಳು ಮತ್ತು ಮೇಲ್ ಸಂದೇಶಗಳನ್ನು ಏಕಪಕ್ಷೀಯವಾಗಿ ನಿಲ್ಲಿಸಿರುವುದನ್ನು ಕೇಂದ್ರ ಸಂವಹನ ಸಚಿವ ರವಿಶಂಕರ್ ಪ್ರಸಾದ್ ಖಂಡಿಸಿದ್ದಾರೆ.

ನವದೆಹಲಿ: ಮುಂಚಿತವಾಗಿ ಯಾವ ಸೂಚನೆಯನ್ನೂ ನೀಡದೆ ಪಾಕಿಸ್ತಾನವು ಭಾರತದೊಂದಿಗಿನ ಪತ್ರಗಳು ಮತ್ತು ಮೇಲ್ ಸಂದೇಶಗಳನ್ನು ಏಕಪಕ್ಷೀಯವಾಗಿ ನಿಲ್ಲಿಸಿರುವುದನ್ನು ಕೇಂದ್ರ ಸಂವಹನ ಸಚಿವ ರವಿಶಂಕರ್ ಪ್ರಸಾದ್ ಖಂಡಿಸಿದ್ದಾರೆ.

"ಪ್ರತಿ ದೇಶವು ವಿಶ್ವ ಅಂಚೆ ಒಕ್ಕೂಟದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಆದರೆ ಪಾಕಿಸ್ತಾನ ಮಾತ್ರ ಇದಕ್ಕೆ ವಿರುದ್ಧವಾಗಿದೆ.ಪಾಕಿಸ್ತಾನವು ಕಳೆದೆರಡು ತಿಂಗಳಿನಿಂದ ಭಾರತದೊಂದಿಗಿನ ಅಂಚೆ ಸೇವೆಗಳನ್ನು ಸ್ಥಗಿತಗೊಳಿಸಿದೆ ನಮಗೆ  ಯಾವುದೇ ಪೂರ್ವ ಮಾಹಿತಿ ಅಥವಾ ಸೂಚನೆ ನೀಡದೆ ಪಾಕಿಸ್ತಾನವು ಈ ಕ್ರಮಕ್ಕೆ ಮುಂದಾಗಿದೆ" ಸಚಿವರು ಹೇಳಿದ್ದಾರೆ.

"ಇದು ನೇರವಾಗಿ ವಿಶ್ವಸಂಸ್ಥೆಯ ಮಾನದಂಡಗಳಿಗೆ ವಿರುದ್ಧವಾಗಿದೆ" ಎಂದು ರವಿಶಂಕರ್ ಪ್ರಸಾದ್ ವ್ಯಾಖ್ಯಾನಿಸಿದ್ದಾರೆ. 

ಪಾಕಿಸ್ತಾನವು ಕಳೆದ ಒಂದೂವರೆ ಎರಡು ತಿಂಗಳಿನಿಂದ ಭಾರತದೊಡನೆ ಪತ್ರವ್ಯವಹಾರ ನಡೆಸಿಲ್ಲ, ಇದು ಭಾರತೀಯ ಅಂಚೆ ಇಲಾಖೆಗೆ ಸಹ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಜರುಗಿಸಲು ಪ್ರಚೋದನೆ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜಂತರ್ ಮಂತರ್‌'ಗೆ ಅಕ್ರಮ ಪ್ರವೇಶ ಆರೋಪ: ಮುನ್ನೆಚ್ಚರಿಕೆ ಕ್ರಮವಾಗಿ CJPಯ ರಂಕಾ, ದಾಸ್, ಶಿಂಧೆ ಬಂಧನ

‘ರಾಹುಲ್ ಗಾಂಧಿ ನನ್ನನ್ನು ಪಕ್ಕಕ್ಕೆ ತಳ್ಳಿಲ್ಲ,ಕಾಳಜಿ ವಹಿಸಿದರು, ಬಿಜೆಪಿಯವರಿಗೆ ನನ್ಮೇಲೆ ತುಂಬಾ ಪ್ರೀತಿ’: CM ಡಿ.ಕೆ. ಶಿವಕುಮಾರ್; Video

ಒಂದು ಕಾಣದ ಕಣದ ಹುಡುಕಾಟ (ವಿಜ್ಞಾನ ವಿಶೇಷ)

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!