ಬಿಜೆಪಿ ಸೇರಿದ ಆರು ಶಾಸಕರು 
ದೇಶ

ವಿಧಾನಸಭೆ ಚುನಾವಣೆ ಹಿನ್ನೆಲೆ: ಜಾರ್ಖಂಡ್ ನ 6 ಶಾಸಕರು ಬಿಜೆಪಿ ಸೇರ್ಪಡೆ

ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ಆರು ಶಾಸಕರು ಸಿಎಂ ರಘುಬರ್ ದಾಸ್ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ರಾಂಚಿ: ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ಆರು ಶಾಸಕರು ಸಿಎಂ ರಘುಬರ್ ದಾಸ್ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಜೆಎಂಎಂ ನ ಬಹಾರಗೋರ ಶಾಸಕ ಕುನಾಲ್ ಸಾರಂಗಿ, ಮಾಂಡು ಶಾಸಕ ಜೆಪಿ ಭಾಯ್ ಪಟೇಲ್, ಮತ್ತು ಬಿಷಾನಪುರ್ ಶಾಸಕ ಚಾರ್ಮಾ ಲಿಂಡ್ರಾ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಭವಂತಪುರ್ ಶಾಸಕ ಭಾನು ಪ್ರತಾಪ್, ಸುಖದೇವ್ ಭಗತ್ ಹಾಗೂ ಕಾಂಗ್ರೆಸ್ ನ ಮನೋಜ್ ಯಾದವ್ ಕೂಡ ಪಕ್ಷ ತೊರೆದು ಬಿಜೆಪಿ ಸೇರಿದ್ದಾರೆ,.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜಂತರ್ ಮಂತರ್ ಪ್ರತಿಭಟನೆ: ಮಹಿಳೆಯ ಮಾರ್ಫ್ ಮಾಡಿದ ಚಿತ್ರ ತೆಗೆದುಹಾಕಲು Metaಗೆ ಹೈಕೋರ್ಟ್ ಸೂಚನೆ; CJP ನಾಯಕರಿಗೆ ನೋಟಿಸ್

ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್​​ಗೆ ನೋಟಿಸ್; ಸಿಡಿದೆದ್ದ VHP

ಮಲಗಿದ್ದಕ್ಕೆ ಕೆಲಸ ಕಳೆದುಕೊಂಡ ಟೆಕ್ಕಿ; ಈಗ 964 ಕೋಟಿ ರೂ ಪರಿಹಾರಕ್ಕೆ ಬೇಡಿಕೆ!

Asian Games 2026: ಭಾರತದ 'ಚಿನ್ನದ' ಬೇಟೆ; ಶೂಟಿಂಗ್ ನಲ್ಲಿ ಸುರುಚಿ ಸಿಂಗ್-ಕಮಲ್ಜೀತ್ ಚಿನ್ನ; ಬೆಳ್ಳಿಗೆ ಮುತ್ತಿಟ್ಟ ಗುಲ್ವೀರ್ ಸಿಂಗ್!

ಕರ್ನಾಟಕಕ್ಕೆ ನೀಡಬೇಕಿದ್ದ 2,186 ಕೋಟಿ ರೂ. ಅನುದಾನಕ್ಕೆ ಕೇಂದ್ರ ಸರ್ಕಾರ ತಡೆ: ಸಚಿವ ಈಶ್ವರ್ ಖಂಡ್ರೆ