ಪಿ ಚಿದಂಬರಂ 
ದೇಶ

ಐಎನ್‌ಎಕ್ಸ್ ಮೀಡಿಯಾ: ಚಿದಂಬರಂ ಇಡಿ ಕಸ್ಟಡಿ ಅಕ್ಟೋಬರ್ 30ರವರೆಗೆ ವಿಸ್ತರಣೆ

ಐಎನ್‌ಎಕ್ಸ್ ಮೀಡಿಯಾ ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರಿಗೆ ಅಕ್ಟೋಬರ್ 30ವರೆಗೆ ಜಾರಿ ನಿರ್ದೇಶನಾಲಯ (ಇಡಿ) ಕಸ್ಟಡಿಗೆ ನೀಡಿದೆ.

ನವದೆಹಲಿ: ಐಎನ್‌ಎಕ್ಸ್ ಮೀಡಿಯಾ ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರಿಗೆ ಅಕ್ಟೋಬರ್ 30ವರೆಗೆ ಜಾರಿ ನಿರ್ದೇಶನಾಲಯ (ಇಡಿ) ಕಸ್ಟಡಿಗೆ ನೀಡಿದೆ.

ವಿಶೇಷ ನ್ಯಾಯಾಧೀಶ ಅಜಯ್ ಕುಮಾರ್ ಕುಹಾರ್ ಚಿದಂಬರಂ ಅವರನ್ನು ಇಡಿ ಪ್ರಶ್ನಿಸಲು ಅವಕಾಶ ನೀಡಿದ್ದು ಯಾವುದೇ ವೈದ್ಯಕೀಯ ತೊಂದರೆಗಳಿದ್ದಲ್ಲಿ ತಕ್ಷಣ ಅವರನ್ನು ಏಮ್ಸ್ ಗೆ ಕರೆದೊಯ್ಯಬೇಕೆಂದು ಆದೇಶಿಸಿದ್ದಾರೆ.

ಅದಲ್ಲದೆ ಇದುವರೆಗಿನಂತೆಯೇ ಮುಂದೆಯೂ ಸಹ ಚಿದಂಬರಂ ಅವರ ಬಂಧನದಲ್ಲಿನ ಷರತ್ತುಗಳು ಹಾಗೆಯೇ ಮುಂದುವರಿಯಲಿದ್ದು ಅವರಿಗೆ ಮನೆಯಿಂದ ಬೇಯಿಸಿದ ಆಹಾರ ನೀಡುವುದು ಸಹ ಸೇರಿದೆ ಎಂದು ನ್ಯಾಯಾಲಯ ಹೇಳಿದೆ.

ಇದಕ್ಕೆ ಮುನ್ನ ತನಿಖಾ ಸಂಸ್ಥೆ ಹಿರಿಯ ಕಾಂಗ್ರೆಸ್ ನಾಯಕನ ವಿಚಾರಣೆಗಾಗಿ ಏಳು ದಿನಗಳ ಕಾಲ ಕಸ್ಟಡಿಗೆ ನೀಡಬೇಕೆಂದು ಕೋರ್ಟ್ ಗೆ ಮನವಿ ಸಲ್ಲಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ