ಮೂವರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರರ ಬಗ್ಗೆ ಮಾಹಿತಿ ನೀಡಿದವರಿಗೆ 30 ಲಕ್ಷ ಬಹುಮಾನ!ಮೂವರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರರ ಬಗ್ಗೆ ಮಾಹಿತಿ ನೀಡಿದವರಿಗೆ 30 ಲಕ್ಷ ಬಹುಮಾನ! 
ದೇಶ

ಮೂವರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರರ ಬಗ್ಗೆ ಮಾಹಿತಿ ನೀಡಿದವರಿಗೆ 30 ಲಕ್ಷ ಬಹುಮಾನ! 

ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದ 3 ಉಗ್ರರ ಬಗ್ಗೆ ಮಾಹಿತಿ ನೀಡುವವರಿಗೆ 30  ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ  ಜಮ್ಮು-ಕಾಶ್ಮೀರದ ಕಿಶ್ತ್ವಾರ್ ಪೊಲೀಸರು ಘೋಷಿಸಿದ್ದಾರೆ. 

ಶ್ರೀನಗರ: ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದ 3 ಉಗ್ರರ ಬಗ್ಗೆ ಮಾಹಿತಿ ನೀಡುವವರಿಗೆ 30  ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ  ಜಮ್ಮು-ಕಾಶ್ಮೀರದ ಕಿಶ್ತ್ವಾರ್ ಪೊಲೀಸರು ಘೋಷಿಸಿದ್ದಾರೆ. 

ಭಯೋತ್ಪಾದಕ ಮೊಹಮ್ಮದ್ ಅಮಿನ್ ಬಗ್ಗೆ ಮಾಹಿತಿ ನೀಡುವವರಿಗೆ 15 ಲಕ್ಷ ರೂಪಾಯಿ, ರಿಯಾಜ್ ಅಹ್ಮದ್ ಹಾಗೂ ಮುದಾಸ್ಸಿರ್ ಹುಸೇನ್ ತಲೆಗೆ ತಲಾ 7.5 ಲಕ್ಷ ರೂಪಾಯಿ ಬಹುಮಾನ ಘೋಷಣೆ ಮಾಡಲಾಗಿದೆ. 

ಉಗ್ರರ ಬಗ್ಗೆ ಮಾಹಿತಿ ನೀಡಿದ ವ್ಯಕ್ತಿಗಳ ಗೌಪ್ಯತೆ ಕಾಪಾಡಲಾಗುವುದು ಎಂದು ಪೊಲೀಸರು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಪಕ್ಷಗಳ ಪ್ರತಿಭಟನೆಯ ನಡುವೆ, ಲೋಕಸಭೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ತಿದ್ದುಪಡಿ ಮಸೂದೆ ಮಂಡನೆ

"ಪ್ರತಿಭಟನೆ ನಡೆಸುತ್ತಿದ್ದಾರೆ" ಎಂಬ ಕಾರಣಕ್ಕೆ ಲಾಠಿ ಚಾರ್ಜ್ ಸಾಧ್ಯವಿಲ್ಲ": ಸುಪ್ರೀಂ ಕೋರ್ಟ್

NEET protests: 'ಶಾಂತಿಯುತ ಪ್ರತಿಭಟನೆ ಪ್ರತಿಯೊಬ್ಬರ ಸಾಂವಿಧಾನಿಕ ಹಕ್ಕು'; ನಾಳೆ ಪೊಲೀಸ್ ದೌರ್ಜನ್ಯ ಅರ್ಜಿಗಳ ವಿಚಾರಣೆ: ಸುಪ್ರೀಂ ಕೋರ್ಟ್

ಈ ವಾರದೊಳಗೆ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಪೂರ್ಣ: ದೆಹಲಿಗೆ ತೆರಳುವ ಮುನ್ನ ಸಿಎಂ ಡಿಕೆ ಶಿವಕುಮಾರ್ ಹೇಳಿಕೆ

ಕೇಂದ್ರಕ್ಕೆ ಅಗ್ನಿ ಪರೀಕ್ಷೆ: ಲೋಕಸಭೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಮಸೂದೆ ಮಂಡನೆ, ಸರ್ಕಾರ ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳ ಸಜ್ಜು