ಪ್ರಧಾನಿ ಮೋದಿ - ಏಕತಾ ಪ್ರತಿಮೆ 
ದೇಶ

ಅ.31ರಂದು ಸರ್ದಾರ್ ಪಟೇಲ್ ರ ಏಕತಾ ಪ್ರತಿಮೆಗೆ ಪ್ರಧಾನಿ ಮೋದಿ ಗೌರವ

ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಅಕ್ಟೋಬರ್ 31ರಂದು ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ನಲ್ಲಿರುವ ಏಕತಾ ಪ್ರತಿಮೆಗೆ ಗೌರವ ಸಲ್ಲಿಸಲಿದ್ದಾರೆ.

ನವದೆಹಲಿ: ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಅಕ್ಟೋಬರ್ 31ರಂದು ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ನಲ್ಲಿರುವ ಏಕತಾ ಪ್ರತಿಮೆಗೆ ಗೌರವ ಸಲ್ಲಿಸಲಿದ್ದಾರೆ.

ಅಂದು ಪ್ರಧಾನಿ ಮೋದಿ ಅವರು ಏಕತಾ ದಿವಸದ ಪೆರೇಡ್ ನಲ್ಲಿ ಪಾಲ್ಗೊಂಡು, ತಂತ್ರಜ್ಞಾನ ಪ್ರದರ್ಶನ ಪ್ರದೇಶಕ್ಕೆ ಭೇಟಿ ನೀಡಿ ನಂತರ ಕೇವಾಡಿಯದಲ್ಲಿನ ನಾಗರಿಕ ಸೇವೆಯ ತರಬೇತಿ ಅವಧಿಯಲ್ಲಿರುವವರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಬುಧವಾರ ಅಧಿಕೃತ ಪ್ರಕಟಣೆ ತಿಳಿಸಿದೆ.

2014ರಿಂದ ಪ್ರತಿ ವರ್ಷ 'ಉಕ್ಕಿನ ಮನುಷ್ಯ' ಖ್ಯಾತಿಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನ(ಅಕ್ಟೋಬರ್ 31)ವನ್ನು ರಾಷ್ಟ್ರೀಯ ಏಕತಾ ದಿನವನ್ನಾಗಿ ಆಚರಿಸಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!