ದೆಹಲಿಯಲ್ಲಿ ಕಟ್ಟಡ ಕುಸಿತ 
ದೇಶ

ನಿರ್ಮಾಣ ಹಂತದ ಕಟ್ಟಡ ಕುಸಿತ: ಇಬ್ಬರ ಸಾವು, ಹಲವರಿಗೆ ಗಾಯ

ನಿರ್ಮಾಣ ಹಂತದಲ್ಲಿದ್ದ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ದುರ್ಘಟನೆ ದೆಹಲಿಯ ಸಿಲಾಂಪುರದಲ್ಲಿ ನಡೆದಿದೆ.

ನವದೆಹಲಿ: ನಿರ್ಮಾಣ ಹಂತದಲ್ಲಿದ್ದ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ದುರ್ಘಟನೆ ದೆಹಲಿಯ ಸಿಲಾಂಪುರದಲ್ಲಿ ನಡೆದಿದೆ

ಕಟ್ಟಡದ ಅವಶೇಷಗಳಡಿಯಲ್ಲಿ ಹಲವರು ಸಿಲುಕಿರುವ ಶಂಕೆಯಿದ್ದು ಈಗಾಗಲೇ ಆರು ಮಂದಿಯನ್ನು ರಕ್ಷಿಸಲಾಗಿದೆ. ಮೃತಪಟ್ಟವರಲ್ಲಿ ಒಬ್ಬರನ್ನು ಹೀನಾ(22) ಎಂದು ಗುರುತಿಸಲಾಗಿದ್ದು , ಮತ್ತೊಬ್ಬರ ಕುರಿತು ಮಾಹಿತಿ ತಿಳಿದುಬಂದಿಲ್ಲ.

ಪ್ರತ್ಯಕ್ಷದರ್ಶಿಗಳ ಪ್ರಕಾರ , ಕಟ್ಟಡ ಕುಸಿಯುವಾಗ ಕೆಳ ಅಂತಸ್ತಿನಲ್ಲಿ ಕಾರ್ಯಕ್ರಮವೊಂದು ನಡೆಯುತ್ತಿತ್ತು, ಅಲ್ಲಿ ಹಲವು ಮಂದಿ ಸಿಲುಕಿರುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ಸ್ಥಳದಲ್ಲಿ ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT