ಡಿಕೆ ಶಿವಕುಮಾರ್ ಬೆಂಬಲಿಗ 
ದೇಶ

ನವದೆಹಲಿ: ಬಟ್ಟೆ ಹರಿದುಕೊಂಡು ಗೋಳಾಡಿದ ಡಿಕೆಶಿ ಅಭಿಮಾನಿ, ವಿಡಿಯೋ ವೈರಲ್

ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ ನಂತರ ಡಿಕೆ ಶಿವಕುಮಾರ್ ಅವರ ಅಭಿಮಾನಿಯೊಬ್ಬ ಬಟ್ಟೆ ಹರಿದುಕೊಂಡು ಗೋಳಾಡಿದ್ದಾನೆ.

ನವದೆಹಲಿ: ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ ನಂತರ ಡಿಕೆ ಶಿವಕುಮಾರ್ ಅವರ ಅಭಿಮಾನಿಯೊಬ್ಬ ಬಟ್ಟೆ ಹರಿದುಕೊಂಡು ಗೋಳಾಡಿದ್ದಾನೆ

ಬಂಧನದ ನಂತರ ಡಿಕೆ ಶಿವಕುಮಾರ್ ಅವರನ್ನು ವೈದ್ಯಕೀಯ ತಪಾಸಣೆಗಾಗಿ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಆಸ್ಪತ್ರೆ ಮುಂಭಾಗದಲ್ಲಿ ಈ ರೀತಿಯಲ್ಲಿ ಅವರ ಅಭಿಮಾನಿಯೊಬ್ಬ ರೋಧಿಸುತ್ತಿದ್ದಾನೆ.ನಂತರ ಪೊಲೀಸರು ಹಾಗೂ ಅಲ್ಲಿದ್ದ  ಡಿಕೆ ಶಿವಕುಮಾರ್  ಬೆಂಬಲಿಗರು ಆತನಿಗೆ ಬುದ್ದಿವಾದ ಹೇಳಿ ಸಮಧಾನಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಯೆಟ್ನಾಂ ದೋಣಿ ದುರಂತ: 15 ಭಾರತೀಯ ಪ್ರವಾಸಿಗರು ಸಾವು; ತಮಿಳುನಾಡು, ಆಂಧ್ರ ಮಂದಿ ಸಮುದ್ರಪಾಲು, Video!

INS Mahendragiri: ಪ್ರಾಜೆಕ್ಟ್ 17A, ಕೇವಲ 18 ತಿಂಗಳಲ್ಲಿ 6ನೇ ಯುದ್ಧನೌಕೆ ನೌಕಾಪಡೆ ಸೇರ್ಪಡೆ, Video

ಸರ್ಕಾರ ಉರುಳಿಸಲು BJPಯಿಂದ ಕುದುರೆ ವ್ಯಾಪಾರ: ಒಬ್ಬ ಶಾಸಕನಿಗೆ ಬರೋಬ್ಬರಿ 20-30 ಕೋಟಿ ಆಫರ್: ಸಿಎಂ ಅಬ್ದುಲ್ಲಾ ಆರೋಪ

EDಯಿಂದ ಅನಿಲ್ ಅಂಬಾನಿಗೆ ಸೇರಿದ 1,000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಹೆಚ್ಚುವರಿ ಆಸ್ತಿಗಳ ಮುಟ್ಟುಗೋಲು!

ಮದುವೆಯಾದ ಎರಡು ದಿನಕ್ಕೇ ಕುಟುಂಬಸ್ಥರಿಂದಲೇ ನವವಿವಾಹಿತೆ ಕಿಡ್ನಾಪ್, Video ವೈರಲ್