ಡಿಕೆ ಶಿವಕುಮಾರ್ 
ದೇಶ

ದೇಶದಲ್ಲಿ ಕಾನೂನಿಗಿಂತಲೂ ರಾಜಕೀಯ ದ್ವೇಷ ಬಲವಾಗಿದೆ- ಕೇಂದ್ರ ಸರ್ಕಾರದ ವಿರುದ್ಧ ಡಿಕೆಶಿ ವಾಗ್ದಾಳಿ

ರಾಜಕೀಯ ದ್ವೇಷದಿಂದ ತಮ್ಮನ್ನು 9 ದಿನಗಳ ಕಾಲ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ನೀಡಲಾಗುತ್ತಿದೆ ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್  ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನವದೆಹಲಿ:ರಾಜಕೀಯ ದ್ವೇಷದಿಂದ ತಮ್ಮನ್ನು 9 ದಿನಗಳ ಕಾಲ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ನೀಡಲಾಗುತ್ತಿದೆ ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್  ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನೋಟ್ ರದ್ದತಿ ವೇಳೆ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 13ರವರೆಗೂ ಜಾರಿನಿರ್ದೇಶನಾಲಯದ ವಶಕ್ಕೆ ಒಪ್ಪಿಸಿ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ತೀರ್ಪು ಪ್ರಕಟಿಸಿದ ಬಳಿಕ ಏಳು ಸೆಕೆಂಡ್ ಗಳ ವಿಡಿಯೋವನ್ನು ಟ್ವೀಟರ್ ನಲ್ಲಿ ಪೋಸ್ಟ್ ಮಾಡಿರುವ ಡಿಕೆ ಶಿವಕುಮಾರ್ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ..

ದೇಶದಲ್ಲಿ ಕಾನೂನಿಗಿಂತಲೂ ರಾಜಕೀಯ ದ್ವೇಷ ಬಲವಾಗಿದೆ ಎಂದು ಅವರು ಟ್ವೀಟರ್ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!