ಪಿ.ಚಿದಂಬರಂ 
ದೇಶ

ಐಎನ್ಎಕ್ಸ್ ಮೀಡಿಯಾ ಹಗರಣ: ಚಿದಂಬರಂಗೆ ನಿರೀಕ್ಷಣಾ ಜಾಮೀನು ನೀಡಲು ಸುಪ್ರೀಂಕೋರ್ಟ್ ನಕಾರ

ಐಎನ್ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿಂದತೆ ಜಾರಿ ನಿರ್ದೇಶನಾಲಯ ಪ್ರಕರಣದಲ್ಲಿ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ಸುಪ್ರೀಂಕೋರ್ಟ್ ಗುರುವಾರ ನಿರಾಕರಿಸಿದೆ...

ನವದೆಹಲಿ: ಐಎನ್ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿಂದತೆ ಜಾರಿ ನಿರ್ದೇಶನಾಲಯ ಪ್ರಕರಣದಲ್ಲಿ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ಸುಪ್ರೀಂಕೋರ್ಟ್ ಗುರುವಾರ ನಿರಾಕರಿಸಿದೆ. 

ಇ.ಡಿ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡುವಂತೆ ಕೋರಿ ಈ ಹಿಂದೆ ಚಿದಂಬರಂ ಅವರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಇಂದು ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್ ಪೀಠ, ಇದು ನಿರೀಕ್ಷಣಾ ಜಾಮೀನು ನೀಡುವ ಪ್ರಕರಣವಲ್ಲ ಎಂದು ತಿಳಿಸಿದೆ. 

ಆರ್ಥಿಕ ಅಪರಾಧ ಪ್ರಕರಣಗಳು ವಿವಿಧ ಆಯಾಮಗಳನ್ನು ಹೊಂದಿರುತ್ತವೆ. ಹಣಕಾಸು ಅವ್ಯವಹಾರಗಳ ವಿಚಾರದಲ್ಲಿ ನಿರೀಕ್ಷಣಾ ಜಾಮೀನು ನೀಡುವುದರಿಂದ ಅದು ತನಿಖೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ನ್ಯಾಯ ಪೀಠ ಅಭಿಪ್ರಾಯಪಟ್ಟಿದೆ. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿದಂಬರಂ ಅವರು ವಿಚಾರಣಾ ನ್ಯಾಯಾಲಯದಲ್ಲಿ ರೆಗ್ಯುಲರ್ ಜಾಮೀನಿಗಾಗಿ ಅರ್ಜಿ ಸಲ್ಲಿಸಬಹುದು ಎಂದು ಸೂಚಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT