ಪ್ರಧಾನಿ ಮೋದಿ 
ದೇಶ

ಓಣಂ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ, ವೆಂಕಯ್ಯ ನಾಯ್ಡು

ಓಣಂ ಹಬ್ಬ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಬುಧವಾರ ಶುಭಶಯ ಕೋರಿದ್ದಾರೆ.

ನವದೆಹಲಿ: ಓಣಂ ಹಬ್ಬ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಬುಧವಾರ ಶುಭಶಯ ಕೋರಿದ್ದಾರೆ.

ಓಣಂನ ಶುಭ ಸಂದರ್ಭದಲ್ಲಿ ದೇಶದ ಜನರಿಗೆ ಶುಭಾಶಯಗಳು. ಈ ಹಬ್ಬವು ನಮ್ಮ ಸಮಾಜದಲ್ಲಿ ಸಂತೋಷ, ಆರೋಗ್ಯ ಮತ್ತು ಸಮೃದ್ಧಿಯ ಮನೋಭಾವವನ್ನು ಮತ್ತಷ್ಟು ಹೆಚ್ಚಿಸಲಿ ಎಂದು ಮೋದಿ ತಮ್ಮ ಶುಭ ಹಾರೈಸಿದ್ದಾರೆ.

ಓಣಂ ಹಬ್ಬ ಹಿನ್ನಲೆಯಲ್ಲಿ ದೇಶದ ಜನತೆಗೆ ನನ್ನ ಹೃತ್ಪೂರ್ವಕ ಶುಭಾಶಗಳು. ಶಾಂತಿ ಮತ್ತು ಸಮೃದ್ಧಿಯ ಪ್ರತೀಕವಾಗಿದ್ದ ಕೇರಳ ರಾಜ್ಯದ ಪ್ರಸಿದ್ಧ ಪೌರಾಣಿಕ ರಾಜ ಮಹಾಬಲಿಯವರ ಸ್ಮರಣೆಗಾಗಿ ಓಣಂ ಹಬ್ಬವನ್ನು ಆಚರಣೆ ಮಾಡಲಾಗುತ್ತದೆ ಎಂದು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಹೇಳಿದ್ದಾರೆ. 

ಇದರಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ಮಲಯಾಳಂ ಸಮುದಾಯದವರಿಗೆ ಓಣಂ ಹಬ್ಬದ ಶುಭಾಶಯ ಕೋರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೀತ್ ನವಿ ಪಿಳ್ಳೈಗೆ ಒಲಿದ ನೊಬೆಲ್ ಶಾಂತಿ ಗರಿ

CJP ಪ್ರತಿಭಟನೆ ಹಿನ್ನೆಲೆಯಲ್ಲಿ ರೈಲುಗಳ ರದ್ದತಿ: ಯುವಕರಿಗೆ ಹೆದರುವುದಾದರೆ ಇಡೀ ದೇಶವನ್ನೇ ಬಂದ್ ಮಾಡಿ; ಕೇಂದ್ರದ ವಿರುದ್ಧ ಅಭಿಜಿತ್ ದೀಪ್ಕೆ ಆಕ್ರೋಶ

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಮತದಾರರ ಪಟ್ಟಿ ಪರಿಷ್ಕರಣೆ: ಕರ್ನಾಟಕದಲ್ಲಿ 1.10 ಲಕ್ಷ ಫಾರಂ-7 ಅರ್ಜಿ ಸ್ವೀಕೃತಿ, 40.88 ಲಕ್ಷ ನೋಟಿಸ್ ವಿಚಾರಣೆ ಪೂರ್ಣ: ಅ.27ಕ್ಕೆ ಅಂತಿಮ ಪಟ್ಟಿ ಪ್ರಕಟ

ಕನ್ನಡಿಗರ ಆತ್ಮೀಯತೆ, ವಾತ್ಸಲ್ಯ, ದಯೆ ನಿಜಕ್ಕೂ ನನ್ನ....: ಬೆಂಗಳೂರು ಭೇಟಿ ಬಗ್ಗೆ ಅಭಿಜೀತ್ ದೀಪ್ಕೆ ಭಾವುಕ ಪೋಸ್ಟ್!