ಮಮತಾ ಬ್ಯಾನರ್ಜಿ 
ದೇಶ

'ಮಮತಾ ಬ್ಯಾನರ್ಜಿ ಬಾಂಗ್ಲಾ ದೇಶದ ಪಿಎಂ ಆಗಲಿ'

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಾಂಗ್ಲಾ ದೇಶದ ಪ್ರಧಾನಿಯಾಗಲಿ ಎಂದು ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಹೇಳಿದ್ದಾರೆ. 

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಾಂಗ್ಲಾ ದೇಶದ ಪ್ರಧಾನಿಯಾಗಲಿ ಎಂದು ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಹೇಳಿದ್ದಾರೆ. 

ಪಶ್ಚಿಮ ಬಂಗಾಳದಲ್ಲಿಯೂ ಎನ್ ಆರ್ ಸಿ ಜಾರಿಗೊಳಿಸುತ್ತೇವೆ, ಮಮತಾ ಬ್ಯಾನರ್ಜಿ ಬಾಂಗ್ಲಾದೇಶಿಗರನ್ನು ರಕ್ಷಿಸಿ, ಓಟ್ ಬ್ಯಾಂಕ್ ಭದ್ರಪಡಿಸಿಕೊಳ್ಳಬೇಕೆಂದಿದ್ದರೆ ಅವರು ಬಾಂಗ್ಲಾದೇಶದ ಪ್ರಧಾನಿಯಾಗಲಿ ಎಂದು ಸುರೇಂದ್ರ ಸಿಂಗ್ ಹೇಳಿದ್ದಾರೆ.

ಮಮತಾ ಬ್ಯಾನರ್ಜಿ ಆಕೆಯ ಭಾಷೆಯನ್ನು ಬದಲಾವಣೆ ಮಾಡಿಕೊಳ್ಳಬೇಕು. ಬಾಂಗ್ಲಾದೇಶದವರ ಬೆಂಬಲದೊಂದಿಗೆ ಅವರು ರಾಜಕಾರಣ ಮಾಡಬೇಕೆಂದಿದ್ದರೆ ಅವರು ಬಾಂಗ್ಲಾದೇಶಕ್ಕೇ ಹೋಗಬೇಕು. ಅವರಿಗೆ ಧೈರ್ಯ ಇದ್ದರೆ ಬಾಂಗ್ಲಾದೇಶದ ಪ್ರಧಾನಿಯಾಗಲಿ ಎಂದು ಹೇಳಿದ್ದಾರೆ. ಅಸ್ಸಾಂ ನಲ್ಲಿ ಎನ್ ಆರ್ ಸಿ ಜಾರಿಗೆ ತಂದಿರುವುದರ ವಿರುದ್ಧ ತೃಣಮೂಲ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂಡಿಯಾ' ಮೈತ್ರಿಕೂಟದ ಒಗ್ಗಟ್ಟು ಮುರಿಯುತ್ತಿದೆಯೇ? ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂಗೆ ಅರ್ಜಿ, 4 ಪ್ರಮುಖ ಪಕ್ಷಗಳು "ದೂರ ದೂರ"

'ನೀನು ಭಯೋತ್ಪಾದಕ ಇಲ್ಲಿಂದ ಹೋಗು': ಅಮೆರಿಕದಲ್ಲಿ Nobel ಯೂನಸ್ ವಿರುದ್ಧ ಬಾಂಗ್ಲಾ ವಲಸಿಗರಿಂದ ಘೋಷಣೆ, Video

ಮುಖ್ಯ ಚುನಾವಣಾ ಆಯುಕ್ತರಿಗೆ ಪದ್ಮ ಪ್ರಶಸ್ತಿಗಳೇ ಲಂಚ: ಕೇಂದ್ರ ಸಚಿವ ಪಿಯೂಷ್ ಗೋಯಲ್ ಸ್ಫೋಟಕ ಹೇಳಿಕೆ

ಎಲ್ಲಾ ಪ್ರತಿಭಟನೆಗಳೂ ಒಂದೇ: 'ಚಾಯ್ ಪೆ ಚರ್ಚೆ' ಗೂ ಮುನ್ನ ರಾಹುಲ್ ಹೇಳಿಕೆ!

KPSC ನೇಮಕಾತಿ ಹಗರಣ: DGP ಅಲೋಕ್ ಕುಮಾರ್ ಸೇರಿ SIT ತಂಡದಿಂದ ಇಬ್ಬರು ಔಟ್; ಸುಪ್ರೀಂಕೋರ್ಟ್ ಮಹತ್ವದ ಸೂಚನೆ!