ಪ್ರಧಾನಿ ಮೋದಿ-ಇಮ್ರಾನ್ ಖಾನ್-ಫವಾದ್ 
ದೇಶ

ಗರ್ಭನಿರೋಧಕ ಮಹತ್ವ ಇಂದು ಅರ್ಥವಾಗಿದೆ; ಪ್ರಧಾನಿ ಮೋದಿ ಹುಟ್ಟಿನ ಬಗ್ಗೆ ವ್ಯಂಗ್ಯ ಟ್ವೀಟ್, ಪಾಕ್ ಸಚಿವನಿಗೆ ಮಂಗಳಾರತಿ!

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಆರ್ಟಿಕಲ್ 370 ರದ್ದು ಮಾಡಿದ ಬಳಿಕ ತಮ್ಮ ಬುಡಕ್ಕೆ ಬೆಂಕಿ ಬಿದ್ದಂತೆ ಪಾಕ್ ಸಚಿವರು ಮಾತುಗಳನ್ನಾಡುತ್ತಿದ್ದಾರೆ. ಈ ಮಧ್ಯೆ ಪಾಕ್ ಸಚಿವರೊಬ್ಬರು ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬಕ್ಕೆ ವ್ಯಂಗ್ಯದ ಟ್ವೀಟ್ ಮಾಡಿ ನೆಟಿಗರಿಂದ ಟ್ರೋಲ್ ಗೆ ಗುರಿಯಾಗಿದ್ದಾರೆ.

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಆರ್ಟಿಕಲ್ 370 ರದ್ದು ಮಾಡಿದ ಬಳಿಕ ತಮ್ಮ ಬುಡಕ್ಕೆ ಬೆಂಕಿ ಬಿದ್ದಂತೆ ಪಾಕ್ ಸಚಿವರು ಮಾತುಗಳನ್ನಾಡುತ್ತಿದ್ದಾರೆ. ಈ ಮಧ್ಯೆ ಪಾಕ್ ಸಚಿವರೊಬ್ಬರು ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬಕ್ಕೆ ವ್ಯಂಗ್ಯದ ಟ್ವೀಟ್ ಮಾಡಿ ನೆಟಿಗರಿಂದ ಟ್ರೋಲ್ ಗೆ ಗುರಿಯಾಗಿದ್ದಾರೆ. 

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಪಾಕಿಸ್ತಾನದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಫವಾದ್ ಹುಸೈನ್ ಟ್ವೀಟ್ ಮಾಡಿದ್ದು ಗರ್ಭನಿರೋಧಕಗಳ ಮಹತ್ವ ಇಂದು ನಮಗೆ ಅರ್ಥವಾಗಿದೆ #ಮೋದಿ ಬರ್ತ್ ಡೇ ಎಂದು ಟ್ವೀಟ್ ಮಾಡಿದ್ದಾರೆ.

ಇಂದು? ವರ್ಷದಲ್ಲಿ ಕೇವಲ ಒಂದು ದಿನ? ನಿಮ್ಮ ಟ್ವೀಟ್‌ಗಳು ಮತ್ತು ಮುಖವು ಗರ್ಭನಿರೋಧಕಗಳ ಪ್ರಾಮುಖ್ಯತೆಯನ್ನು 24x7 ವರ್ಷದಲ್ಲಿ 365 ದಿನಗಳು ನಮಗೆ ನೆನಪಿಸುತ್ತದೆ. ಮಗುವಿನಂತಾ ಮೆದುಳನ್ನು ಹೊಂದಿದ್ದಾನೆ. ಇಂತಹವನು ಪಾಕಿಸ್ತಾನದ ವಿಜ್ಞಾನ ಮತ್ತು ತಂತ್ರಜ್ಞಾನದ ಮಂತ್ರಿ ಎಂದು ನೆಟಿಗರು ಕಾಲೆಳೆಯುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್