ಉದ್ಧವ್ ಠಾಕ್ರೆ 
ದೇಶ

ವೀರ್ ಸಾವರ್ಕರ್ ಪ್ರಧಾನಿಯಾಗಿದ್ದರೆ ಪಾಕಿಸ್ತಾನ ಉದಯಿಸುತ್ತಿರಲಿಲ್ಲ: ಉದ್ಧವ್ ಠಾಕ್ರೆ 

ಹಿಂದುತ್ವ ಸಿದ್ಧಾಂತ ಪ್ರತಿಪಾದಕ ವೀರ್ ಸಾವರ್ಕರ್ ಪ್ರಧಾನಮಂತ್ರಿಯಾಗಿದ್ದರೆ ಪಾಕಿಸ್ಥಾನ ಹುಟ್ಟುತ್ತಿರಲಿಲ್ಲ ಎಂದು ಶಿವಸೇನಾ ಮುಖ್ಯಸ್ಥ ಉದ್ದವ್ ಠಾಕ್ರೆ ಹೇಳಿದ್ದಾರೆ.

ಮುಂಬಯಿ: ಹಿಂದುತ್ವ ಸಿದ್ಧಾಂತ ಪ್ರತಿಪಾದಕ ವೀರ್ ಸಾವರ್ಕರ್ ಪ್ರಧಾನಮಂತ್ರಿಯಾಗಿದ್ದರೆ ಪಾಕಿಸ್ಥಾನ ಹುಟ್ಟುತ್ತಿರಲಿಲ್ಲ ಎಂದು ಶಿವಸೇನಾ ಮುಖ್ಯಸ್ಥ ಉದ್ದವ್ ಠಾಕ್ರೆ ಹೇಳಿದ್ದಾರೆ.

ಸಾವರ್ಕರ್ ಜೀವನ ಚರಿತ್ತೆ “ಎಕೋಸ್ ಫ್ರಮ್ ಎ ಫರ್ ಗಾಟನ್ ಫಾಸ್ಟ್” ಬಿಡುಗಡೆ ಸಂದರ್ಭದಲ್ಲಿ ಮಾತನಾಡಿದ ಅವರು  ಎನ್ ಡಿ ಎ ಸರಕಾರ ಹಿಂದುತ್ವ ಪರವಾಗಿದ್ದು ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ವೀರ್ ಸಾವರ್ಕರ್ ಅವರಿಗೆ ನೀಡಬೇಕೆಂದು ಇದೇ ವೇಳೆ ಒತ್ತಾಯಿಸಿದರು.

ದೇಶದ ಅಭಿವೃದ್ದಿಗಾಗಿ ಮಹಾತ್ಮ ಗಾಂಧೀಜಿ ಮತ್ತು ಭಾರತದ ಮೊದಲ ಪ್ರಧಾನಿ ಜವಹರಲಾಲ್ ನೆಹರೂ  ನೀಡಿದ ಕೊಡುಗೆಯನ್ನು ಎಂದಿಗೂ ಅಲ್ಲಗೆಳೆಯುವುದಿಲ್ಲ, ಆದರೇ ರಾಜಕಾರಣ ಎಂಬುದು ಎರಡು ಕುಟುಂಬಗಳಿಗೆ ಸೀಮಿತವಾಗಬಾರದು ಎಂದು ಹೇಳಿದ್ದಾರೆ, 

ದೇಶದ ಆಭಿವೃದ್ಧಿಗಾಗಿ ಪಣತೊಡುವವರು ರಾಜಕಾರಣಿಯಾಗಿ ಬರಲು ಅವಕಾಶ ಸಿಗಬೇಕೆಂದು ಎಂದು ಅಭಿಪ್ರಾಯಪಟ್ಟರು.  14 ವರುಷಗಳ ಕಾಲ ಜೈಲಿನಲ್ಲಿದ್ದ ವೀರ್ ಸಾವರ್ಕರ್ ರಂತೆ ಕೇವಲ 14 ನಿಮಿಷ ನೆಹರೂ ಜೈಲಿನಲ್ಲಿದ್ದರೆ ಅವರನ್ನು ‘ವೀರ್’ ಎಂದು ಕರೆಯುತ್ತಿದ್ದೆ ಎಂದು ಇದೇ ವೇಳೆ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

SCROLL FOR NEXT