ಪಾಕ್ ಡ್ರೋಣ್ 
ದೇಶ

ಪಾಕ್ ಡ್ರೋಣ್ ದಾಳಿಗೆ ಮುಂದಾಗಿದ್ದೇಕೆ: ಇಂಡೋ-ಪಾಕ್ ಗಡಿಯಲ್ಲಿ ಮತ್ತೊಂದು ಡ್ರೋಣ್ ವಶಕ್ಕೆ!

ಆರ್ಟಿಕಲ್ 370 ಕಿತ್ತು ಹಾಕಿದ ನಂತರ ಪಾಕಿಸ್ತಾನ ಇನ್ನಿಲ್ಲದಂತೆ ಭಾರತದ ವಿರುದ್ಧ ಮಸಲತ್ತು ಮಾಡುತ್ತಿದ್ದು ಇದೀಗ ಡ್ರೋಣ್ ಮೂಲಕ ಭಾರತದ ಗಡಿಯಲ್ಲಿ ಉಪಟಲ ನೀಡುತ್ತಿದೆ.

ಅಟಾರಿ: ಆರ್ಟಿಕಲ್ 370 ಕಿತ್ತು ಹಾಕಿದ ನಂತರ ಪಾಕಿಸ್ತಾನ ಇನ್ನಿಲ್ಲದಂತೆ ಭಾರತದ ವಿರುದ್ಧ ಮಸಲತ್ತು ಮಾಡುತ್ತಿದ್ದು ಇದೀಗ ಡ್ರೋಣ್ ಮೂಲಕ ಭಾರತದ ಗಡಿಯಲ್ಲಿ ಉಪಟಲ ನೀಡುತ್ತಿದೆ.

ಪಂಜಾಬ್ ನಲ್ಲಿ ಪಾಕ್ ಡ್ರೋಣ್ ಗಳು ಶಾಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಬೀಳಿಸುತ್ತಿತ್ತು. ಕಳೆದ ಮೂರು ದಿನಗಳಲ್ಲಿ ಪಂಜಾಬ್ ಪೊಲೀಸರು ಎರಡನೇ ಡ್ರೋಣ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 

ಇದಕ್ಕೂ ಮುನ್ನ ಪೊಲೀಸರು ಅರೆ ಸುಟ್ಟಿದ್ದ ಡ್ರೋಣ್ ಅನ್ನು ವಶಕ್ಕೆ ಪಡೆದಿದ್ದರು. ಇದೀಗ ಡ್ರೋಣ್ ಬಿದ್ದಿರುವುದನ್ನು ಅನ್ನು ಕಂಡ ಮಹವಾ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದು ಈ ಹಿನ್ನೆಲೆಯಲ್ಲಿ ಪೊಲೀಸರು ಸದ್ಯ ಡ್ರೋಣ್ ಅನ್ನು ವಶಕ್ಕೆ ಪಡೆದಿದ್ದಾರೆ.

ಪಂಜಾಬ್ ಮತ್ತು ನೆರೆಯ ರಾಜ್ಯಗಳಲ್ಲಿ ವಿದ್ವಂಸಕ ಕೃತ್ಯಗಳನ್ನು ನಡೆಸಲು ಭಯೋತ್ಪಾದಕರ ಗುಂಪು ಸಂಚು ರೂಪಿಸುತ್ತಿದೆ ಎಂದು ಪಂಜಾಬ್ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!