BJP expels 40 members 'for indulging in anti-party activities' in Uttarakhand 
ದೇಶ

ಉತ್ತರಾಖಂಡ್: 40 ಬಿಜೆಪಿ ನಾಯಕರ ಉಚ್ಚಾಟನೆ! 

ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಉತ್ತರಾಖಂಡ್ ನ ಬಿಜೆಪಿ ತನ್ನ 40 ಸದಸ್ಯರನ್ನು ಉಚ್ಚಾಟನೆ ಮಾಡಿದೆ. 

ಡೆಹ್ರಾಡೂನ್: ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಉತ್ತರಾಖಂಡ್ ನ ಬಿಜೆಪಿ 40 ಸದಸ್ಯರನ್ನು ಉಚ್ಚಾಟನೆ ಮಾಡಿದೆ. 

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಬಿಜೆಪಿ ಈ ಕ್ರಮ ಕೈಗೊಂಡಿದೆ. ರಜನೀಶ್ ಶರ್ಮಾ, ಮೀರಾ ರತುರಿ, ಮೋಹನ್ ಸಿಂಗ್ ಬಿಶ್ತ್, ಮಹೇಶ್ ಬಾಗ್ರಿ, ಪ್ರಮೀಲಾ ಯುನಿಯಲ್, ಭವನ್ ಸಿಂಗ್ ಉಚ್ಚಾಟನೆಗೊಂಡಿರುವ ಪ್ರಮುಖ ಸದಸ್ಯರಾಗಿದ್ದಾರೆ. 

ಜುಲೈ ತಿಂಗಳಲ್ಲಿ ಉತ್ತರಾಖಂಡ್ ನ ಶಾಸಕ ಕುನ್ವರ್ ಪ್ರಣವ್ ಸಿಂಗ್ ನ್ನು ರಿವಾಲ್ವರ್‌ ಹಿಡಿದು ನೃತ್ಯ ಮಾಡಿದ್ದಕ್ಕಾಗಿ ಉಚ್ಚಾಟನೆಗೊಳಿಸಿತ್ತು. 

ಈಗ ಪ್ರಧಾನಿ ನರೇಂದ್ರ ಮೋದಿ ಪಕ್ಷದ ಜನಪ್ರತಿನಿಧಿಗಳೊಂದಿಗೆ ನಡೆಸಿದ್ದ ಮಹತ್ವದ ಸಭೆಯ ಒಂದು ತಿಂಗಳ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT