ರಾಷ್ಟ್ರಪತಿ ರಾಮನಾಥ್ ಕೋವಿಂದ್ 
ದೇಶ

ಕೊರೋನಾವೈರಸ್ ತಡೆಗಾಗಿ ಜನತೆ ಸಾಮಾಜಿಕ ಅಂತರ ಕಾಯ್ದುಕೊಳ್ಳಿ- ರಾಷ್ಟ್ರಪತಿ 

ಕೊರೋನಾವೈರಸ್ ತಡೆಗಾಗಿ ಜನರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಹಾಗೂ ಸರ್ಕಾರದ ಎಲ್ಲಾ ಮಾರ್ಗಸೂತ್ರಗಳನ್ನು ಅನುಸರಿಸುವಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕರೆ ನೀಡಿದ್ದಾರೆ.

ನವದೆಹಲಿ: ಕೊರೋನಾವೈರಸ್ ತಡೆಗಾಗಿ ಜನರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಹಾಗೂ ಸರ್ಕಾರದ ಎಲ್ಲಾ ಮಾರ್ಗಸೂತ್ರಗಳನ್ನು ಅನುಸರಿಸುವಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕರೆ ನೀಡಿದ್ದಾರೆ.

ಮಹಾವೀರ ಜಯಂತಿ ಪ್ರಯುಕ್ತ ಸಂದೇಶ ನೀಡಿರುವ ಕೋವಿಂದ್, ಮಹಾವೀರರು ನೀಡಿರುವ  ಅಹಿಂಸೆ, ಸತ್ಯ ಮತ್ತು ತ್ಯಾಗ ಎಲ್ಲ ಕಾಲಕ್ಕೂ ಎಲ್ಲರಿಗೂ ಪ್ರಸ್ತುತವಾಗಲಿವೆ. ಜಗತ್ತಿನಲ್ಲಿ ಶಾಂತಿ, ಪ್ರೀತಿ, ಸದ್ಗುಣ ಮತ್ತು ಸಾಮರಸ್ಯವನ್ನು ಹರಡಲು ಭಗವಾನ್ ಮಹಾವೀರರ ಜೀವನ ಮತ್ತು ಅವರ ತತ್ವಗಳಿಂದ ಸ್ಪೂರ್ತಿ ಪಡೆಯೋಣ ಎಂದು ಅವರು ಹೇಳಿದ್ದಾರೆ.

ಮಹಾವೀರರ ತತ್ವಗಳನ್ನು ಅನುಸರಿಸುವ ಮೂಲಕ ಎಲ್ಲರನ್ನೊಳಗೊಂಡ ಸಮಾಜವನ್ನುಸೃಷ್ಣಿಸೋಣ ಎಂದಿರುವ ರಾಷ್ಟ್ರಪತಿ, ಕೋವಿಡ್ -19 ನಿಯಂತ್ರಣಕ್ಕಾಗಿ ಎಲ್ಲರೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!

ಬರ ಎಫೆಕ್ಟ್: ರೈತರ ನೆರವಿಗೆ ಧಾವಿಸಿದ ಸರ್ಕಾರ; 1,250 ಕೋಟಿ ರೂ. ಮೊದಲ ಕಂತು ಬಿಡುಗಡೆ..!