ರಾಹುಲ್-ಪ್ರಿಯಾಂಕಾ 
ದೇಶ

ಲಾಕ್ ಡೌನ್ ಮಧ್ಯೆ ರಾಹುಲ್, ಪ್ರಿಯಾಂಕಾ ವಾದ್ರಾ ಜಾಲಿ ರೈಡ್, ವಿಡಿಯೋ ಅಸಲಿಯತ್ತೇನು?

ಕೊರೋನಾ ವೈರಸ್ ಹರಡದಂತೆ ಪ್ರಧಾನಿ ನರೇಂದ್ರ ಮೋದಿ ಅವರು 21 ದಿನಗಳ ಕಾಲ ಲಾಕ್ ಡೌನ್ ಘೋಷಿಸಿದ್ದು ದೇಶದ ಜನರು ಮನೆಗಳಲ್ಲಿಯೇ ಇರುವಂತೆ ಸೂಚಿಸಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ ಜಾಲಿ ರೈಡ್ ಮಾಡುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. 

ಕೊರೋನಾ ವೈರಸ್ ಹರಡದಂತೆ ಪ್ರಧಾನಿ ನರೇಂದ್ರ ಮೋದಿ ಅವರು 21 ದಿನಗಳ ಕಾಲ ಲಾಕ್ ಡೌನ್ ಘೋಷಿಸಿದ್ದು ದೇಶದ ಜನರು ಮನೆಗಳಲ್ಲಿಯೇ ಇರುವಂತೆ ಸೂಚಿಸಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ ಜಾಲಿ ರೈಡ್ ಮಾಡುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. 

ಲಾಕ್ ಡೌನ್ ಅನ್ನು ದಿಕ್ಕರಿಸಿ ಪ್ರಿಯಾಂಕಾ ವಾದ್ರಾ ಮತ್ತು ರಾಹುಲ್ ಗಾಂಧಿ ಅವರು ಜಾಲಿ ರೈಡ್ ನಡೆಸುತ್ತಿದ್ದಾರೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

ಆದರೆ ಅಸಲಿಗೆ ಇದು ಹಳೆಯ ವಿಡಿಯೋ ಎಂದು ತಿಳಿದುಬಂದಿದೆ. ಕಳೆದ ಡಿಸೆಂಬರ್ ನಲ್ಲಿ ಸಿಎಎ ಮತ್ತು ಎನ್ಆರ್ ಸಿ ಗಲಭೆ ಸಂದರ್ಭದಲ್ಲಿ ಮೃತರಾದವರ ಕುಟುಂಬವನ್ನು ಭೇಟಿಯಾಗಲು ಉತ್ತರ ಪ್ರದೇಶದ ಮೀರತ್ ಗೆ ಇಬ್ಬರೂ ಹೊರಟಿದ್ದರು. ಈ ವೇಳೆ ಅಲ್ಲಿ 144 ಸೆಕ್ಷನ್ ಜಾರಿ ಇದ್ದ ಕಾರಣ ಪೊಲೀಸರು ತಡೆದು ವಾಪಸ್ ಕಳಿಸಿದ್ದರು. 

ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಲಾಕ್ ಡೌನ್ ಉಲ್ಲಂಘಿಸಿದ್ದಾರೆ ಎಂದು ವೈರಲ್ ಮಾಡಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ