24 ಗಂಟೆಗಳಲ್ಲಿ 704 ಹೊಸ ಕೊರೋನಾ ಪ್ರಕರಣಗಳು 
ದೇಶ

24 ಗಂಟೆಗಳಲ್ಲಿ 704 ಹೊಸ ಕೊರೋನಾ ಪ್ರಕರಣಗಳು, 111 ಸಾವು, ಒಟ್ಟಾರೆ ಸೋಂಕಿತರ ಸಂಖ್ಯೆ 4,281 ಕ್ಕೆ ಏರಿಕೆ 

ದೇಶಾದ್ಯಂತ ಕೊರೋನಾ ವೈರಸ್ ಹರಡುವಿಕೆಯ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಒಂದೇ ದಿನದಲ್ಲಿ 704 ಹೊಸ ಪ್ರಕರಣಗಳು ವರದಿಯಾಗಿದ್ದು, ಸಾವಿನ ಸಂಖ್ಯೆ 111ಕ್ಕೆ ಏರಿಕೆಯಾಗಿದೆ. 

ನವದೆಹಲಿ: ದೇಶಾದ್ಯಂತ ಕೊರೋನಾ ವೈರಸ್ ಹರಡುವಿಕೆಯ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಒಂದೇ ದಿನದಲ್ಲಿ 704 ಹೊಸ ಪ್ರಕರಣಗಳು ವರದಿಯಾಗಿದ್ದು, ಸಾವಿನ ಸಂಖ್ಯೆ 111ಕ್ಕೆ ಏರಿಕೆಯಾಗಿದೆ. 

ಕೇಂದ್ರ ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ ಒಟ್ಟಾರೆ ಸೋಂಕಿತರ ಸಂಖ್ಯೆ 4,281 ಕ್ಕೆ ಏರಿಕೆಯಾಗಿದೆ. ಈ ಪೈಕಿ 318 ಜನರು ಗುಣಮುಖರಾಗಿದ್ದು, 3,851 ಸೋಂಕಿತ ಪ್ರಕರಾಣಗಳು ಸಕ್ರಿಯವಾಗಿವೆ. 

ಕಳೆದ 24 ಗಂಟೆಗಳಲ್ಲಿ 28 ಸಾವುಗಳು ಸಂಭವಿಸಿದ್ದು, ಈ ಪೈಕಿ 21 ಸಾವು ಮಹಾರಾಷ್ಟ್ರದಲ್ಲಿ ಸಂಭವಿಸಿದ್ದರೆ, ತಮಿಳುನಾಡು ಹಾಗೂ ಆಂಧ್ರಪ್ರದೇಶದಲ್ಲಿ ತಲಾ ಒಂದೊಂದು, ಪಂಜಾಬ್, ಗುಜರಾತ್, ಉತ್ತರ ಪ್ರದೇಶಗಳಲ್ಲಿ ಒಂದೊಂದು ಸಾವು ಸಂಭವಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್