ಸಂಗ್ರಹ ಚಿತ್ರ 
ದೇಶ

ಕ್ವಾರಂಟೈನ್ ಕೇಂದ್ರದಲ್ಲಿ ಮಲವಿಸರ್ಜನೆ: 2 ತಬ್ಲಿಘಿ ಜಮಾತ್ ಸದಸ್ಯರ ವಿರುದ್ಧ ಎಫ್ಐಆರ್ ದಾಖಲು

ಕ್ವಾರಂಟೈನ್ ಕೇಂದ್ರದಲ್ಲಿ ಬಹಿರಂಗವಾಗಿ ಮಲವಿಸರ್ಜನೆ ಮಾಡಿದ ಇಬ್ಬರು ತಬ್ಲಿಘಿ ಜಮಾತ್ ಸದಸ್ಯನ ವಿರುದ್ಧ ಮಂಗಳವಾರ ಎಫ್ಐಆರ್ ದಾಖಲಾಗಿದೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ. 

ನವದೆಹಲಿ: ಕ್ವಾರಂಟೈನ್ ಕೇಂದ್ರದಲ್ಲಿ ಬಹಿರಂಗವಾಗಿ ಮಲವಿಸರ್ಜನೆ ಮಾಡಿದ ಇಬ್ಬರು ತಬ್ಲಿಘಿ ಜಮಾತ್ ಸದಸ್ಯನ ವಿರುದ್ಧ ಮಂಗಳವಾರ ಎಫ್ಐಆರ್ ದಾಖಲಾಗಿದೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ. 

ಮೊಹಮ್ಮದ್ ಫಹ್ದ್ (25) ಹಾಗೂ ಅದ್ನಾಮ್ ಜಹೀರ್ (18) ಎಂಬುವವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಇಬ್ಬರೂ ತಬ್ಲಿಘಿ ಜಮಾತ್ ಸದಸ್ಯರಾಗಿದ್ದು, ಉತ್ತರಪ್ರದೇಶದ ಬರಬಂಕಿ ನಿವಾಸಿಗಳಾಗಿದ್ದಾರೆ. 

ಕ್ವಾರಂಟೈನ್ ಕೇಂದ್ರಗಳಲ್ಲಿ ಸ್ಯಾನಿಟೇಶನ್ ಸಿಬ್ಬಂದಿಗಳು ಪ್ರತೀನಿತ್ಯ ಸ್ವಚ್ಛಗೊಳಿಸುವ ಕಾರ್ಯ ಮಾಡುತ್ತಾರೆ. ಮಾರ್ಚ್ 31 ರಂದೂ ಕೂಡ ಕೊಠಡಿಯನ್ನು ಸ್ವಚ್ಛಗೊಳಿಸಲು ಮುಂದಾಗಿದ್ದಾರೆ. ಆದರೆ, ಕೊಠಡಿಯ ಬಳಿ ಕ್ಯಾರಂಟೈನ್ ನಲ್ಲಿದ್ದ ವ್ಯಕ್ತಿಗಳು ಬಹಿರಂಗವಾಗಿ ಮಲವಿಸರ್ಜನೆ ಮಾಡಿದ್ದಾರೆಂದು ತಿಳಿದುಬಂದಿದೆ. 

ಕ್ವಾರಂಟೈನ್ ನಲ್ಲಿರುವ ಈ ಇಬ್ಬರು ವ್ಯಕ್ತಿಗಳು ಆಸ್ಪತ್ರೆ, ಸರ್ಕಾರದ ಆರೋಗ್ಯ ಕುರಿತ ಸೂಚನೆಗಳನ್ನು ಪಾಲನೆ ಮಾಡುತ್ತಿಲ್ಲ. ತಮ್ಮ ದುರ್ವರ್ತನೆಯಿಂದ ಇತರೆ ಜನರ ಜೀವವನ್ನು ಅಪಾಯಕ್ಕೀಡು ಮಡಾುತ್ತಿದ್ದಾರೆಂದು ಎಫ್ಐಆರ್ ನಲ್ಲಿ ತಿಳಿಸಿದ್ದಾರೆಂದು ವರದಿಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!