ಸಂಗ್ರಹ ಚಿತ್ರ 
ದೇಶ

ಗುಜರಾತ್: ಕೊರೋನಾ ಸೋಂಕಿನಿಂದ ಬಳಲುತ್ತಿದ್ದ 14 ತಿಂಗಳ ಮಗು ಸಾವು

ವೈರಸ್ ನಿಂದ ಬಳಲುತ್ತಿದ್ದ 14 ತಿಂಗಳ ಮಗುವೊಂದು ಮಹಾಮಾರಿ ಕೊರೋನಾಗೆ ಬಲಿಯಾಗಿದೆ. 

ಜಾಮ್ನಾಗರ: ವೈರಸ್ ನಿಂದ ಬಳಲುತ್ತಿದ್ದ 14 ತಿಂಗಳ ಮಗುವೊಂದು ಮಹಾಮಾರಿ ಕೊರೋನಾಗೆ ಬಲಿಯಾಗಿದೆ. 

ಏಪ್ರಿಲ್ 5 ರಂದು ಮಗುವಿನಲ್ಲಿ ವೈರಸ್ ದೃಢಪಟ್ಟಿತ್ತು. ಬಳಿಕ ಆಸ್ಪತ್ರೆಯಲ್ಲಿ ವೆಂಟಿಲೇಟರ್ ನೀಡಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದರಂತೆ ಚಿಕಿತ್ಸೆ ಫಲಕಾರಿಯಾಗದೆ ಮಗು ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದೆ. 

ವೈರಸ್ ಬಳಲುತ್ತಿದ್ದ ಮಗುವಿನಲ್ಲಿ, ಬಹು ಅಂಗಾಂಗ ವೈಫಲ್ಯ ಕೂಡ ಕಂಡು ಬಂದಿತ್ತು. ಇನ್ನು ಮಗುವಿನ ಪೋಷಕರನ್ನು ಪರೀಕ್ಷೆಗೊಳಪಡಿಸಲಾಗಿದ್ದು, ಇಬ್ಬರಲ್ಲೂ ವೈರಸ್ ಇಲ್ಲ ಎಂದು ತಿಳಿದುಬಂದಿದೆ. ಅಲ್ಲದೆ, ಇಬ್ಬರಲ್ಲೂ ವೈರಸ್ ಕುರಿತ ಯಾವುದೇ ಲಕ್ಷಣಗಳೂ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಗುಜರಾತ್ ರಾಜ್ಯದಲ್ಲಿ ಈ ವರೆಗೂ 175 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 16 ಮಂದಿ ಸಾವನ್ನಪ್ಪಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR ವಿವಾದ: ಚುನಾವಣಾ ಆಯೋಗ, ಜ್ಞಾನೇಶ್ ಕುಮಾರ್​ಗೆ ಸುಪ್ರೀಂ ಕೋರ್ಟ್ ನೋಟಿಸ್; ರಾಹುಲ್ ಗಾಂಧಿಗೂ ತರಾಟೆ

ಸಂಶಯ ಬಂದ್ರೆ ಕುಮಾರಸ್ವಾಮಿಯನ್ನೂ ವಶಕ್ಕೆ ಪಡೆಯುತ್ತೇವೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಮದುವೆಯಾಗುವುದಾಗಿ ನಂಬಿಸಿ ಕೈಕೊಟ್ಟ ಪ್ರಿಯಕರ? ಮನೆ ಮುಂದೆ ಯುವತಿ ಪ್ರತಿಭಟನೆ!-Video

'ಮೋದಿ ವಿರೋಧಿ ಪ್ರತಿಭಟನೆಗಳಿಗೆ ಅಮೆರಿಕನ್ನರ ಆರ್ಥಿಕ ನೆರವು?'; Mary Millben ಸ್ಫೋಟಕ ಆರೋಪ!

‘ಮೋದಿಗೆ ಅಮೆರಿಕ ಬೇಕಿಲ್ಲ, ಆದರೆ ಅಮೆರಿಕಕ್ಕೆ ಮೋದಿ ಬೇಕು'.. 'ನಿಮ್ಮನ್ನು ಬಳಸಿಕೊಂಡು ಕೈ ಬಿಡುತ್ತಾರೆ': ಅಭಿಜಿತ್ ದೀಪ್ಕೆಗೆ ಹಾಲಿವುಡ್ ಗಾಯಕಿ ಎಚ್ಚರಿಕೆ