ಸಾಂದರ್ಭಿಕ ಚಿತ್ರ 
ದೇಶ

ಲಾಕ್ ಡೌನ್ ನಡುವೆಯೂ ಅಸ್ಸಾಂ, ಮೇಘಾಲಯಗಳಲ್ಲಿ ಮದ್ಯ ಮಾರಾಟಕ್ಕೆ ಅವಕಾಶ

ಕೊರೋನಾ ಸಾಂಕ್ರಾಮಿಕ ನಿಯಂತ್ರಿಸುವ ನಿಟ್ಟಿನಲ್ಲಿ ದೇಶದ ಹಲವು ರಾಜ್ಯಗಳಲ್ಲಿ ಲಾಕ್‌ಡೌನ್ ಮುಂದುವರಿಸುವ ನಿರ್ಧಾರ ಕೈಗೊಳ್ಳಲಾಗುತ್ತಿದೆ. ಈ ನಡುವೆ ಅಸ್ಸಾಂ ಮತ್ತು ಮೇಘಾಲಯದ ಅಬಕಾರಿ ಇಲಾಖೆಗಳು ಸೋಮವಾರದಿಂದ ಮದ್ಯ ಮಾರಾಟಕ್ಕೆ ಅವಕಾಶ ನೀಡಿವೆ. 

ಗುವಾಹಟಿ: ಕೊರೋನಾ ಸಾಂಕ್ರಾಮಿಕ ನಿಯಂತ್ರಿಸುವ ನಿಟ್ಟಿನಲ್ಲಿ ದೇಶದ ಹಲವು ರಾಜ್ಯಗಳಲ್ಲಿ ಲಾಕ್‌ಡೌನ್ ಮುಂದುವರಿಸುವ ನಿರ್ಧಾರ ಕೈಗೊಳ್ಳಲಾಗುತ್ತಿದೆ. ಈ ನಡುವೆ ಅಸ್ಸಾಂ ಮತ್ತು ಮೇಘಾಲಯದ ಅಬಕಾರಿ ಇಲಾಖೆಗಳು ಸೋಮವಾರದಿಂದ ಮದ್ಯ ಮಾರಾಟಕ್ಕೆ ಅವಕಾಶ ನೀಡಿವೆ. 

ಅಸ್ಸಾಂನಲ್ಲಿ ಮದ್ಯ ಮಾರಾಟದ ಅಂಗಡಿಗಳು, ಸಗಟು ಮಾರಾಟ ಕೇಂದ್ರಗಳು, ಮದ್ಯ ತಯಾರಿಕಾ ಘಟಕಗಳು ಹಾಗೂ ಬಾಟಲಿಂಗ್‌ ಘಟಕಗಳು ಇಂದಿನಿಂದ ನಿತ್ಯ ಏಳು ಗಂಟೆ ತೆರೆಯಲು ಸರ್ಕಾರ ಅವಕಾಶ ಕಲ್ಪಿಸಿದೆ. 

ಪಕ್ಕದ ಮೇಘಾಲಯದಲ್ಲಿ ಬೆಳಿಗ್ಗೆ 9ರಿಂದ ಸಂಜೆ 4ರ ವರೆಗೂ ರಿಟೇಲ್‌ ಮದ್ಯ ಮಾರಾಟ ಕೇಂದ್ರಗಳು, ಅಂಗಡಿಗಳು ಹಾಗೂ ಸಂಗ್ರಹ ಘಟಕಗಳು ಕಾರ್ಯನಿರ್ವಹಿಸಲಿವೆ.

ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಶುಚಿತ್ವ ಕಾಪಾಡುವುದಕ್ಕೆ ಆದ್ಯತೆ ನೀಡುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಅನುಮತಿ ನೀಡಿರುವ ದಿನಗಳಂದು ಮದ್ಯ ಮಾರಾಟ ಅಂಗಡಿಗಳು ಬೆಳಿಗ್ಗೆ 10ರಿಂದ ಸಂಜೆ 5ರ ವರೆಗೂ ತೆರೆದಿರಲಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

SCROLL FOR NEXT