ವೈದ್ಯರು 
ದೇಶ

ಮುಂಬೈ: ಕೊರೋನಾ ಪರೀಕ್ಷೆ ಪಾಸಿಟಿವ್, ನೊಂದು ನೇಣು ಬಿಗಿದುಕೊಂಡು ಆಸ್ಪತ್ರೆಯಲ್ಲೇ ಮಹಿಳೆ ಆತ್ಮಹತ್ಯೆ

ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿದ್ದ 29 ವರ್ಷದ ಮಹಿಳೆಯೊಬ್ಬರು ತಮ್ಮ ವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಮುಂಬೈ: ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿದ್ದ 29 ವರ್ಷದ ಮಹಿಳೆಯೊಬ್ಬರು ತಮ್ಮ ವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಮುಂಬೈನ ನಾಯರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಆಸ್ಪತ್ರೆಯ ವಾರ್ಡ್ ನಂಬರ್ 25ರಲ್ಲಿ ಬಾತ್ ರೂಂನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಇತ್ತೀಚೆಗೆ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯನ್ನು ಕೋವಿಡ್ 19ಗೆ ಒಳಪಡಿಸಲಾಗಿತ್ತು. ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದ್ದರಿಂದ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಮಹಿಳೆಯ ಮೃತದೇಹ ಬಾತ್ ರೂಂನಲ್ಲಿ ಪತ್ತೆಯಾಗಿದ್ದು ಇದನ್ನು ಗಮನಿಸಿದ ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಪೊಲೀಸರು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!