ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಮುಂಬೈ: ಕನಿಷ್ಟ 53 ಪತ್ರಕರ್ತರಿಗೆ ಕೊರೋನಾ ಸೋಂಕು! 

ಮುಂಬೈ ನಲ್ಲಿ ಕನಿಷ್ಟ 53 ಪತ್ರಕರ್ತರಿಗೆ ಕೊರೋನಾ ಸೋಂಕು ತಗುಲಿದೆ ಎಂದು ಮುಂಬೈ ನ ಮಹಾನಗರ ಪಾಲಿಕೆ ಹೇಳಿದೆ.

ಮುಂಬೈ: ಕನಿಷ್ಟ 53 ಪತ್ರಕರ್ತರಿಗೆ ಕೊರೋನಾ ಸೋಂಕು!
Srinivas Rao BV
Updated On : 20 Apr 2020, 8:09 pm

ಮುಂಬೈ: ಮುಂಬೈ ನಲ್ಲಿ ಕನಿಷ್ಟ 53 ಪತ್ರಕರ್ತರಿಗೆ ಕೊರೋನಾ ಸೋಂಕು ತಗುಲಿದೆ ಎಂದು ಮುಂಬೈ ನ ಮಹಾನಗರ ಪಾಲಿಕೆ ಹೇಳಿದೆ. 

ಆಜಾದ್ ಮೈದಾನದಲ್ಲಿ ಏ.16-17 ರಂದು ಆಯೋಜಿಸಲಾಗಿದ್ದ ವಿಶೇಷ ಕ್ಯಾಂಪ್ ನಲ್ಲಿ ಪತ್ರಕರ್ತರಿಗೆ ಕೊರೋನಾ ವೈರಸ್ ಸೋಂಕು ಪರೀಕ್ಷೆ ನಡೆಸಲಾಗಿತ್ತು. ಬೃಹತ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ 171 ಮಾಧ್ಯಮಗಳ ಪ್ರತಿನಿಧಿಗಳ ಗಂಟಲು ದ್ರವ ಪರೀಕ್ಷೆ ನಡೆಸಿದ್ದು, ಈ ಪೈಕಿ 53 ಪತ್ರಕರ್ತರಿಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ ಎಂದು ಬಿಎಂಸಿ ವಕ್ತಾರ ವಿಜಯ್ ಖಬಾಲೆ ಹೇಳಿದ್ದಾರೆ. 

53 ಮಂದಿ ಪೈಕಿ ಬಹುತೇಕ ವ್ಯಕ್ತಿಗಳಿಗೆ ರೋಗ ಲಕ್ಷಣಗಳು ಕಾಣಿಸಿಕೊಂಡಿಲ್ಲ, ಸೋಂಕು ತಗುಲಿದ್ದವರನ್ನು ಐಸೊಲೇಷನ್ ನಲ್ಲಿರಿಸಲಾಗಿದೆ. ಅವರ ಸಂಪರ್ಕಗಳನ್ನು ಶೋಧಿಸಲಾಗುತ್ತಿದೆ ಎಂದು ಬಿಎಂಸಿ ಹೇಳಿದೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement