ನರೇಂದ್ರ ಮೋದಿ 
ದೇಶ

ಲಾಕ್ ಡೌನ್ ನಿಯಮ ಸಡಿಲಿಕೆ, ಕಾರ್ಮಿಕರಿಗೆ ಕೇಂದ್ರ ಸರ್ಕಾರದ ಸಿಹಿ ಸುದ್ದಿ!

ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ಕೂಲಿ ಕಾರ್ಮಿಕರಿಗೆ ಕೇಂದ್ರ ಸರ್ಕಾರ ನೆಮ್ಮದಿ,  ಸಮಾಧಾನ ನೀಡುವ ಸುದ್ದಿ ನೀಡಿದೆ.

ನವದೆಹಲಿ: ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ಕೂಲಿ ಕಾರ್ಮಿಕರಿಗೆ ಕೇಂದ್ರ ಸರ್ಕಾರ ನೆಮ್ಮದಿ,  ಸಮಾಧಾನ ನೀಡುವ ಸುದ್ದಿ ನೀಡಿದೆ.

ಲಾಕ್ ಡೌನ್ ಸಮಯದಲ್ಲಿ ಕಾರ್ಮಿಕರು  ಕೆಲವು ಷರತ್ತುಗಳೊಂದಿಗೆ ರಾಜ್ಯದ ಒಳಗಿನ ಕೆಲಸದ ಸ್ಥಳಗಳಿಗೆ ಹೋಗಲು ಅವಕಾಶ ಮಾಡಿಕೊಡಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಪುನ್ಯಾ ಸಲೀಲಾ ಶ್ರೀವಾಸ್ತವ್, ಕೊರೊನಾ ಹಾವಳಿ ಹೆಚ್ಚು  ಪ್ರಭಾವ  ಬೀರಿರದ ಪ್ರದೇಶಗಳಲ್ಲಿ ಇಂದಿನಿಂದ  ಲಾಕ್ ಡೌನ್ ನಲ್ಲಿ ಸಡಿಲಿಕೆ ಮಾಡಲಾಗುವುದು. ಇದರಿಂದ ಕಾರ್ಮಿಕರಿಗೆ ಉದ್ಯೋಗಾವಕಾಶಗಳು ದೊರೆಯಲಿವೆ   ಇದು ಕೈಗಾರಿಕೆ ಮತ್ತು  ಕೃಷಿ ಚಟುವಟಿಕೆಗೆ ಉತ್ತೇಜನ  ನೀಡಲಿದೆ ಎಂದು ಹೇಳಿದರು.

ಇನ್ನು ಕಾರ್ಮಿಕರು ಲಾಕ್ ಡೌನ್ ಸಮಯದಲ್ಲಿ ಷರತ್ತುಗಳೊಂದಿಗೆ ರಾಜ್ಯದ ಕೆಲಸದ ಸ್ಥಳಗಳಿಗೆ ಹೋಗಲು ಅವಕಾಶವಿದೆ. ಆದರೆ ಯಾವುದೇ ಕಾರ್ಮಿಕರು ಕೂಲಿಗಾಗಿ ರಾಜ್ಯ ದ ಹೊರಗೆ  ಹೋಗುವಂತಿಲ್ಲ ಎಂದೂ ಹೇಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ