ಅರ್ನಾಬ್ ಗೋಸ್ವಾಮಿ 
ದೇಶ

ಸೋನಿಯಾ ವಿರುದ್ಧ ಆರೋಪ: ಅರ್ನಾಬ್ ಗೋಸ್ವಾಮಿ ವಿರುದ್ಧ ಎಫ್ಐಆರ್!

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಆರೋಪ ಮಾಡಿದ್ದ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಆರೋಪ ಮಾಡಿದ್ದ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. 

ಪಾಲ್ಘರ್ ನಲ್ಲಿ ಸಾಧುಗಳನ್ನು ಗ್ರಾಮಸ್ಥರೇ ಥಳಿಸಿ ಹತ್ಯೆ ಮಾಡಿದ್ದು ಈ ಪ್ರಕರಣ ಸಂಬಂಧ ಸೋನಿಯಾ ಗಾಂಧಿ ವಿರುದ್ಧ ಅರ್ನಾಬ್ ಗೋಸ್ವಾಮಿ ಆರೋಪ ಮಾಡಿದ್ದು ಈ ಹಿನ್ನೆಲೆಯಲ್ಲಿ ಛತ್ತೀಸಗಢದ ರಾಯ್ ಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. 

ಸೋನಿಯಾ ಗಾಂಧಿ ವಿರುದ್ಧ ಪಾಲ್ಘರ್ ಪ್ರಕರಣದ ಆರೋಪ ಹೊರಿಸಿದ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶಗೊಂಡಿದ್ದು ಅರ್ನಾಬ್ ಗೋಸ್ವಾಮಿ ವಿರುದ್ಧ ದೂರು ದಾಖಲಿಸಿದ್ದರು. ಇದರ ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಆನ್ ಲೈನ್ ಅಭಿಯಾನವನ್ನು ಪ್ರಾರಂಭಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!