ಪ್ರಕಾಶ್ ಜವಡೇಕರ್ 
ದೇಶ

ಅರ್ನಬ್ ಗೋಸ್ವಾಮಿ ಮೇಲೆ ದಾಳಿ: ಕೇಂದ್ರ ಸಚಿವ ಪ್ರಕಾಶ್ ಜವಡೇಕರ್ ತೀವ್ರ ಖಂಡನೆ

ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ ಪ್ರಕರಣವನ್ನು ಕೇಂದ್ರದ ಮಾಹಿತಿ ಮತ್ತು ಪ್ರಸರಣ ಖಾತೆ ಸಚಿವ ಪ್ರಕಾಶ್ ಜವಡೇಕರ್ ಅವರು ಗುರುವಾರ ತೀವ್ರವಾಗಿ ಖಂಡಿಸಿದ್ದಾರೆ. 

ನವದೆಹಲಿ: ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ ಪ್ರಕರಣವನ್ನು ಕೇಂದ್ರದ ಮಾಹಿತಿ ಮತ್ತು ಪ್ರಸರಣ ಖಾತೆ ಸಚಿವ ಪ್ರಕಾಶ್ ಜವಡೇಕರ್ ಅವರು ಗುರುವಾರ ತೀವ್ರವಾಗಿ ಖಂಡಿಸಿದ್ದಾರೆ. 

ಇಂತಹ ದಾಳಿಗಳು ಪ್ರಜಾಪ್ರಭುತ್ವಕ್ಕ ವಿರುದ್ಧವಾದದ್ದು. ಹೆಸರಾತ ಪತ್ರಕರ್ತ ಅರ್ನಬ್ ಗೋಸ್ವಾಮಿ ಮೇಲೆ ನಡೆದ ದಾಳಿಯನ್ನು  ನಾವು ತೀವ್ರವಾಗಿ ಖಂಡಿಸುತ್ತೇವೆ. ಯಾವುದೇ ಪತ್ರಕರ್ತ ಮೇಲೆ ನಡೆಯುವ ದಾಳಿಯನ್ನೂ ನಾವು ಖಂಡಿಸುತ್ತೇವೆ.  ಏಕೆಂದರೆ, ಇಂತಹ ದಾಳಿಗಳು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ. 

ಸಹನೆ ಬೇಧಿಸುವವರೇ ಅಸಹಿಷ್ಣುತೆ ಹಾದಿ ಹಿಡಿಯುತ್ತಿರುವುದು ನಿಜಕ್ಕೂ ವಿಪರ್ಯಾಸದ ಸಂಗತಿ. ಕಾನೂನು ಪ್ರಕಾರ ಪೊಲೀಸರು ಖಂಡಿತವಾಗಿಯೂ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಇಲ್ಲ ಪರಿಣಾಮ ಎದುರಿಸಬೇಕಾಗುತ್ತದೆ: ಕಾಂಗ್ರೆಸ್ ಗೆ 'ಅಹಿಂದ' ಎಚ್ಚರಿಕೆ

ಊಹಾಪೋಹಕ್ಕೆ ಕೊನೆಗೂ ತೆರೆ: 'ಹೌದು, ಸಿಎಂ ರಾಜೀನಾಮೆ ಕೊಡ್ತಾರಂತೆ': ಆರ್‌ ವಿ ದೇಶಪಾಂಡೆ ಹೇಳಿಕೆ

ಮಮತಾಗೆ ಮತ್ತೊಂದು ಶಾಕ್; ಪಕ್ಷದ ಎಲ್ಲಾ ಹುದ್ದೆಗಳಿಗೆ ಸಂಸದೆ ಕಾಕೋಲಿ ಘೋಷ್ ರಾಜೀನಾಮೆ

ಮಮತಾಗೆ ಬಿಗ್ ಶಾಕ್; TMC ವಿಭಜನೆ? ತೃಣಮೂಲ ಕಾಂಗ್ರೆಸ್ ನ 50 ಶಾಸಕರು, 20 ಸಂಸದರು ಬಿಜೆಪಿ ಸೇರ್ಪಡೆ?

SCROLL FOR NEXT