ಕೊರೋನಾ ಸೋಂಕು 
ದೇಶ

ಮಧ್ಯಪ್ರದೇಶ: ಸಲೂನ್ ಗೆ ತೆರಳಿದ್ದ 6 ಮಂದಿಗೆ ಕೋವಿಡ್ ಸೋಂಕು ದೃಢ 

ಕ್ಷೌರ ಮಾಡಿಸಿಕೊಳ್ಳಲು ಸಲೂನ್ ಗೆ ತೆರಳಿದ್ದ 6 ಮಂದಿಗೆ ಕೊರೋನ ಸೋಂಕು ತಗುಲಿದೆ. 

ಭೋಪಾಲ್: ಕ್ಷೌರ ಮಾಡಿಸಿಕೊಳ್ಳಲು ಸಲೂನ್ ಗೆ ತೆರಳಿದ್ದ 6 ಮಂದಿಗೆ ಕೊರೋನ ಸೋಂಕು ತಗುಲಿದೆ. 

ಮಧ್ಯಪ್ರದೇಶದ ಗ್ರಾಮವೊಂದರಲ್ಲಿ ಈ ಘಟನೆ ವರದಿಯಾಗಿದ್ದು, ಈ ಪ್ರದೇಶವನ್ನು ಸೀಲ್ ಡೌನ್ ಮಾಡಲಾಗಿದೆ. ಸಲೂನ್ ನಡೆಸುವ ವ್ಯಕ್ತಿ ಅಲ್ಲಿಗೆ ತೆರಳಿದ್ದ ಎಲ್ಲಾ 6 ಜನರಿಗೂ ಒಂದೇ ಬಟ್ಟೆಯನ್ನು ಉಪಯೋಗಿಸಿದ್ದಾನೆ ಪರಿಣಾಮ ಎಲ್ಲರಿಗೂ ಕೊರೋನಾ ಸೋಂಕು ತಗುಲಿದೆ. 

ಇದೇ ಸಲೂನ್ ನಲ್ಲಿ ಕ್ಷೌರ ಮಾಡಿಸಿಕೊಂಡಿದ್ದ ಇಂದೋರ್ ನ ಹೊಟೇಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಕೊರೋನಾ ಸೋಂಕು ದೃಢಪಟ್ಟಿತ್ತು. ಈತನಿಗೆ ಉಪಯೋಗಿಸಿದ್ದ ಬಟ್ಟೆಯನ್ನೇ ಕ್ಷೌರಿಕ ಇತರ 6 ಮಂದಿಗೂ ಬಳಸಿದ್ದು ಆರು ಜನರಿಗೂ ಕೋವಿಡ್ -19  ಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT