ಅರ್ನಾಬ್ ಗೋಸಾಮಿ 
ದೇಶ

ಸೋನಿಯಾ ವಿರುದ್ಧ ಅವಹೇಳನಕಾರಿ ಹೇಳಿಕೆ: ಮುಂಬಯಿ ಪೊಲೀಸರ ಮುಂದೆ ಅರ್ನಾಬ್ ಗೋಸಾಮಿ ಹಾಜರು

ಕಾಂಗ್ರೆಸ್ ನಿಯೋಜಿತ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ವಿರುದ್ಧದ ಅವಹೇಳನಕಾರಿ ಹೇಳಿಕೆ ಪ್ರಕರಣ ಸಂಬಂಧ ರಿಪಬ್ಲಿಕ್ ಟಿವಿ ಪತ್ರಕರ್ತ ಅರ್ನಾಬ್ ಗೋಸಾಮಿ ಮುಂಬಯಿ ಪೊಲೀಸರ ಮುಂದೆ ಹಾಜರಾಗಿದ್ದರು.

ಮುಂಬೈ: ಕಾಂಗ್ರೆಸ್ ನಿಯೋಜಿತ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ವಿರುದ್ಧದ ಅವಹೇಳನಕಾರಿ ಹೇಳಿಕೆ ಪ್ರಕರಣ ಸಂಬಂಧ ರಿಪಬ್ಲಿಕ್ ಟಿವಿ ಪತ್ರಕರ್ತ ಅರ್ನಾಬ್ ಗೋಸಾಮಿ ಮುಂಬಯಿ ಪೊಲೀಸರ ಮುಂದೆ ಹಾಜರಾಗಿದ್ದರು.

ಕಳೆದ 12 ಗಂಟೆಗಳಲ್ಲಿ ಮುಂಬಯಿ ಪೊಲೀಸರು ನನಗೆ 2 ಬಾರಿ ನೊಟೀಸ್ ಕಳುಹಿಸಿದ್ದಾರೆ, ನಾನು ಕಾನೂನು ಪಾಲಿಸುವ ಪ್ರಜೆಯಾಗಿ ತನಿಖೆಗೆ ಸಹಕರಿಸುತ್ತೇನೆ ಎಂದು ಗೋಸಾಮಿ ಹೇಳಿದ್ದಾರೆ.

ಅರ್ನಬ್ ವಿರುದ್ಧ ದ್ವೇಷದ ಮಾತುಗಳ ಎಲ್ಲಾ ಪ್ರಕರಣಗಳನ್ನು ರದ್ದುಪಡಿಸಬೇಕೆಂಬ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಬದಿಗಿಟ್ಟ ನಂತರ ಈ ಬೆಳವಣಿಗೆ ನಡೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT