ಸಂಗ್ರಹ ಚಿತ್ರ 
ದೇಶ

ಕೇರಳಕ್ಕೆ ಕೊರೋನಾಘಾತ; ಒಂದೇ ದಿನ 1,129 ಸೋಂಕು ಪ್ರಕರಣ ದಾಖಲು

ಕೊರೋನಾ ವೈರಸ್ ನಿಯಂತ್ರಣದಲ್ಲಿ ಮಹತ್ತರ ಮುನ್ನಡೆ ಸಾಧಿಸಿದ್ದ ಕೇರಳದಲ್ಲಿ ಮತ್ತೆ ಕೊರೋನಾ ವೈರಸ್ ತನ್ನ ಆರ್ಭಟ ಶುರು ಮಾಡಿದ್ದು ನಿನ್ನೆ ಒಂದೇ ದಿನ ಕೇರಳದಲ್ಲಿ 1,129 ಹೊಸ ಸೋಂಕು ಪ್ರಕರಣ ದಾಖಲಾಗಿವೆ.

ಕೊಚ್ಚಿ: ಕೊರೋನಾ ವೈರಸ್ ನಿಯಂತ್ರಣದಲ್ಲಿ ಮಹತ್ತರ ಮುನ್ನಡೆ ಸಾಧಿಸಿದ್ದ ಕೇರಳದಲ್ಲಿ ಮತ್ತೆ ಕೊರೋನಾ ವೈರಸ್ ತನ್ನ ಆರ್ಭಟ ಶುರು ಮಾಡಿದ್ದು ನಿನ್ನೆ ಒಂದೇ ದಿನ ಕೇರಳದಲ್ಲಿ 1,129 ಹೊಸ ಸೋಂಕು ಪ್ರಕರಣ ದಾಖಲಾಗಿವೆ.

ಈ ಬಗ್ಗೆ ಕೇರಳ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ನಿನ್ನೆ ಒಂದೇ ದಿನ ಕೇರಳದಲ್ಲಿ 1,129 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ ಎಂದು ಹೇಳಿದ್ದಾರೆ. ನಿನ್ನೆ ಕೇರಳದಲ್ಲಿ 1,129 ಸೋಂಕು ಪ್ರಕರಣ ದಾಖಲಾಗಿದೆ. ಅಂತೆಯೇ ಕೇರಳದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 24,742ಕ್ಕೆ ಏರಿಕೆಯಾಗಿದ್ದು, ಈ ಪೈಕಿ 10,963ಸಕ್ರಿಯ ಪ್ರಕರಣಗಳಿವೆ. ಅಂತೆಯೇ 13,779 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್