ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 6,64,949 ಕೋವಿಡ್-19 ಪರೀಕ್ಷೆ ನಡೆಸಲಾಗಿದೆ: ಐಸಿಎಂಆರ್

ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನ ಕಾರಣಕ್ಕೆ 6,64,949 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಗುರುವಾರ ಮಾಹಿತಿ ನೀಡಿದೆ.

ಸಂಗ್ರಹ ಚಿತ್ರ
Manjula VN
Updated On : 6 Aug 2020, 9:00 am

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನ ಕಾರಣಕ್ಕೆ 6,64,949 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಗುರುವಾರ ಮಾಹಿತಿ ನೀಡಿದೆ. 

ನಿನ್ನೆ ಒಂದೇ ದಿನ ದೇಶಾದ್ಯಂತ 6,64,949 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಆಗಸ್ಟ್ 5ರವರೆಗೂ 2,21,49,351 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ದೇಶದಾದ್ಯಂತ ತೀವ್ರ ಸ್ವರೂಪದಲ್ಲಿ ರೋಗಪತ್ತೆ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಈ ಮೂಲಕ ಈವರೆಗೆ ದೇಶದಾದ್ಯಂತ 2 ಕೋಟಿಗಿಂತ ಹೆಚ್ಚು ಮಂದಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದೆ. ಹತ್ತು ಲಕ್ಷ ಮಂದಿಗೆ ಸರಾಸರಿ 14,640 ಸೋಂಕು ಪತ್ತೆ ಪರೀಕ್ಷೆ ನಡೆಸಲಾಗುತ್ತಿದೆ. 

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments