ನೂತನ ಲೆ.ಗವರ್ನರ್ ಮನೋಜ್ ಸಿನ್ಹಾ 
ದೇಶ

ಜಮ್ಮು-ಕಾಶ್ಮೀರ: ನೂತನ ಲೆ.ಗವರ್ನರ್ ಆಗಿ ಮನೋಜ್ ಸಿನ್ಹಾ ಅಧಿಕಾರ ಸ್ವೀಕಾರ

ಜಮ್ಮು-ಕಾಶ್ಮೀರದ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ಶುಕ್ರವಾರ ಮನೋಜ್ ಸಿನ್ಹಾ ಪ್ರಮಾಣ ವಚನ ಸ್ವೀಕರಿಸಿಕೊಂಡರು. 

ಶ್ರೀನಗರ: ಜಮ್ಮು-ಕಾಶ್ಮೀರದ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ಶುಕ್ರವಾರ ಮನೋಜ್ ಸಿನ್ಹಾ ಪ್ರಮಾಣ ವಚನ ಸ್ವೀಕರಿಸಿಕೊಂಡರು. 

ದೇಶದ ನೂತನ ಸಿಎಜಿ ಆಗಿ ನೇಮಕಗೊಂಡಿರುವ ಗಿರೀಶ್ ಮುರ್ಮು ಸ್ಥಾನಕ್ಕೆ ಮನೋಜ್ ಸಿನ್ಹಾ ಬಂದಿದ್ದಾರೆ.

ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಆಗಿದ್ದ ಗಿರೀಶ್ ಚಂದ್ರ ಮುರ್ಮು ಮೊನ್ನೆಯಷ್ಟೇ ರಾಜೀನಾಮೆ ನೀಡಿ ನಿನ್ನೆ ಸಿಎಜಿ ಆಗಿ ನೇಮಕಗೊಂಡಿದ್ದರು. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ತಕ್ಷಣ ದಾಳಿ ನಿಲ್ಲಿಸುವಂತೆ ಟ್ರಂಪ್ ಆದೇಶಕ್ಕೆ ಡೋಂಟ್ ಕೇರ್: ಇಸ್ರೇಲ್ ದಾಳಿಗೆ ಇಬ್ಬರು ಮಕ್ಕಳು ಸೇರಿ ಏಳು ಮಂದಿ ಪ್ಯಾಲೆಸ್ತೀನಿಯರು ಬಲಿ

ಅಸ್ಥಿರಂಧ್ರತೆ (Osteoporosis) ಚಿಕಿತ್ಸೆಯಲ್ಲಿ ಹೊಸ ಬೆಳಕು: ಮೂಳೆ ಬಲದ ಮೂಲ ರಹಸ್ಯ ಪತ್ತೆ (ಕುಶಲವೇ ಕ್ಷೇಮವೇ)

ಜುಬೀನ್ ಗರ್ಗ್ ಸಾವಿನ ಪ್ರಕರಣಕ್ಕೆ'ಬಿಗ್ ಟ್ವಿಸ್ಟ್': ಸ್ಪೋಟಕ ಮಾಹಿತಿ ಹೊರಹಾಕಿದ Bandmate ಶೇಖರ್ ಜ್ಯೋತಿ ಗೋ ಸ್ವಾಮಿ!

Cricket: ಆಸ್ಟ್ರೇಲಿಯಾ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ, ODI ನಾಯಕರಾಗಿ ಶುಭ್ ಮನ್ ಗಿಲ್ ಆಯ್ಕೆ, Ro-KO ವಾಪಸ್!

1st test: ವಿಂಡೀಸ್ ವಿರುದ್ಧ ಭಾರತಕ್ಕೆ ಇನ್ನಿಂಗ್ಸ್ ಮತ್ತು 140 ರನ್ ಗಳ ಭರ್ಜರಿ ಜಯ

SCROLL FOR NEXT