ಸಾಂದರ್ಭಿಕ ಚಿತ್ರ 
ದೇಶ

ಜಮ್ಮು-ಕಾಶ್ಮೀರ:ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷನ ಮೇಲೆ ಉಗ್ರರಿಂದ ಗುಂಡಿನ ದಾಳಿ, ಆಸ್ಪತ್ರೆಗೆ ದಾಖಲು 

ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರಿದಿದೆ. ಬುದ್ಗಾಮ್ ಜಿಲ್ಲೆಯ ಬಿಜೆಪಿಯ ಇತರ ಹಿಂದುಳಿದ ವರ್ಗಗಳ(ಒಬಿಸಿ)ಮೋರ್ಚಾ ಜಿಲ್ಲಾಧ್ಯಕ್ಷ ಅಬ್ದುಲ್ ಹಮೀದ್ ನಜರ್ ಮೇಲೆ ಉಗ್ರಗಾಮಿಗಳು ಗುಂಡಿಕ್ಕಿದ್ದು ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರಿದಿದೆ. ಬುದ್ಗಾಮ್ ಜಿಲ್ಲೆಯ ಬಿಜೆಪಿಯ ಇತರ ಹಿಂದುಳಿದ ವರ್ಗಗಳ(ಒಬಿಸಿ)ಮೋರ್ಚಾ ಜಿಲ್ಲಾಧ್ಯಕ್ಷ ಅಬ್ದುಲ್ ಹಮೀದ್ ನಜರ್ ಮೇಲೆ ಉಗ್ರಗಾಮಿಗಳು ಗುಂಡಿಕ್ಕಿದ್ದು ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಅಪರಿಚಿತ ಉಗ್ರರಿಂದ ಅಬ್ದುಲ್ ಹಮೀದ್ ನಜರ್ ದಾಳಿಗೀಡಾಗಿದ್ದಾರೆ. ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬುದ್ಗಾಮ್ ಎಎಸ್ಪಿ ತಿಳಿಸಿದ್ದಾರೆ.

ಇನ್ನೊಂದೆಡೆ ಮತ್ತೆ ಪಾಕಿಸ್ತಾನ ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಮಂಕೊಟೆ ವಲಯದಲ್ಲಿ ಕದನ ವಿರಾಮ ಉಲ್ಲಂಘಿಸಿದೆ. ಅದಕ್ಕೆ ತಕ್ಕ ಪ್ರತ್ಯುತ್ತರವನ್ನು ಭಾರತೀಯ ಸೇನೆ ನೀಡಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

SCROLL FOR NEXT