ಶಶಿ ತರೂರ್ 
ದೇಶ

ಕಾಂಗ್ರೆಸ್ ಪಕ್ಷಕ್ಕೆ ಪೂರ್ಣಾವಧಿ ಅಧ್ಯಕ್ಷರ ಅಗತ್ಯವಿದೆ: ಹಿರಿಯ ನಾಯಕ ಶಶಿತರೂರ್ ಅಭಿಮತ

ಕಾಂಗ್ರೆಸ್ ಪಕ್ಷಕ್ಕೆ ಮಾರ್ಗದರ್ಶಕನಿಲ್ಲ ಎಂಬ ಭಾವನೆಯನ್ನು ತೊಲಗಿಸಲು ಪೂರ್ಣಾವಧಿಯ  ಅಧ್ಯಕ್ಷರು ಅತ್ಯಂತ ಅಗತ್ಯವಾಗಿದೆ ಎಂದು ಆ ಪಕ್ಷದ ಹಿರಿಯ ನಾಯಕ ಶಶಿತರೂರ್ ಹೇಳಿದ್ದಾರೆ.

ನವದೆಹಲಿ: ಕಾಂಗ್ರೆಸ್ ಪಕ್ಷಕ್ಕೆ ಮಾರ್ಗದರ್ಶಕನಿಲ್ಲ ಎಂಬ ಭಾವನೆಯನ್ನು ತೊಲಗಿಸಲು ಪೂರ್ಣಾವಧಿಯ  ಅಧ್ಯಕ್ಷರು ಅತ್ಯಂತ ಅಗತ್ಯವಾಗಿದೆ ಎಂದು ಆ ಪಕ್ಷದ ಹಿರಿಯ ನಾಯಕ ಶಶಿತರೂರ್ ಹೇಳಿದ್ದಾರೆ.

ಕಾಂಗ್ರೆಸ್ ಹಂಗಾಮಿ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಆ ಹೊಣೆಗಾರಿಕೆಯನ್ನು ನಿರಂತರವಾಗಿ, ಅಪರಿಮಿತವಾಗಿ  ನಿರ್ವಹಿಸಬೇಕು ಎಂದು ಆಶಿಸುವುದು ಅನ್ಯಾಯ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಾವಿಕನಿಲ್ಲದ ನೌಕೆ, ಮಾರ್ಗದರ್ಶಕನಿಲ್ಲದ ಪಕ್ಷ ಎಂಬ  ಭಾವನೆಯನ್ನು ಹಿಮ್ಮೆಟ್ಟಿಸಲು ಪೂರ್ಣ ಕಾಲಿಕ  ಅಧ್ಯಕ್ಷರನ್ನು ಹುಡುಕುವ ಪ್ರಕ್ರಿಯೆಯನ್ನು ವೇಗಗೊಳಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!

ಬೇಕಾದರೆ ನನ್ನ ವಿರುದ್ಧವೂ ಫಾರ್ಮ್‌ - 7 ಸಲ್ಲಿಸಿ: ಕಾಂಗ್ರೆಸ್'ಗೆ BJP ಸಂಸದ ಯದುವೀರ್ ಒಡೆಯರ್ ಸವಾಲು