ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಮಣಿಪುರ:ವಿಶ್ವಾಸ ಮತದಲ್ಲಿ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಜಯ

ಮಣಿಪುರದ ಬಿಜೆಪಿ ನೇತೃತ್ವದ ಎನ್ ಬಿರೇನ್ ಸಿಂಗ್ ಸರ್ಕಾರ ಸೋಮವಾರ ರಾಜ್ಯ ವಿಧಾನಸಭೆಯಲ್ಲಿ ವಿಶ್ವಾಸ ಮತ ಜಯಿಸಿದೆ. ಬಿಜೆಪಿ ಸರ್ಕಾರಕ್ಕೆ 28-16ರಿಂದ ವಿಶ್ವಾಸ ಮತದಲ್ಲಿ ಜಯ ಲಭಿಸಿದೆ.

ಎನ್ ಬಿರೇನ್ ಸಿಂಗ್
Raghavendra Adiga
Updated On : 10 Aug 2020, 10:50 pm

ಇಂಪಾಲ್: ಮಣಿಪುರದ ಬಿಜೆಪಿ ನೇತೃತ್ವದ ಎನ್ ಬಿರೇನ್ ಸಿಂಗ್ ಸರ್ಕಾರ ಸೋಮವಾರ ರಾಜ್ಯ ವಿಧಾನಸಭೆಯಲ್ಲಿ ವಿಶ್ವಾಸ  ಮತ ಜಯಿಸಿದೆ. ಬಿಜೆಪಿ ಸರ್ಕಾರಕ್ಕೆ 28-16ರಿಂದ ವಿಶ್ವಾಸ ಮತದಲ್ಲಿ ಜಯ ಲಭಿಸಿದೆ.

ಒಂದು ದಿನದ  ವಿಶೇಷ ಅಧಿವೇಶನದಲ್ಲಿ ಸುದೀರ್ಘ ಚರ್ಚೆಯ ನಂತರ ಸಿಂಗ್ ಅವರು ಮಂಡಿಸಿದ ವಿಶ್ವಾಸ ಮತ ಮಸೂದೆಗೆ ಸದನದಲ್ಲಿ ಮತ ಚಲಾವಣೆಯಾಗಿದೆ, ಹಾಗೂ ಅವರ ಸರ್ಕಾರ ಜಯ ಗಳಿಸಿದೆ.

ಎಂಟು ಕಾಂಗ್ರೆಸ್ ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿ ವಿಶ್ವಸ ಮತ ಪ್ರಕ್ರಿಯೆಯಲ್ಲಿ ಭಾಗವಹಿಸಲಿಲ್ಲ.

Advertisement

Advertisement

60 ಸದಸ್ಯರ ಸದನದಲ್ಲಿ  ಕಾಂಗ್ರೆಸ್ 24 ಶಾಸಕರನ್ನು ಹೊಂದಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments