ಪ್ರಣಬ್ ಮುಖರ್ಜಿ 
ದೇಶ

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಗೆ ಕೊರೋನಾ ಪಾಸಿಟಿವ್!

ಭಾರತದ ಮಾಜಿ ರಾಷ್ಟ್ರಪತಿ ಹಾಗೂ ಭಾರತ ರತ್ನ ಪುರಸ್ಕೃತ ಪ್ರಣಬ್ ಮುಖರ್ಜಿಯವರಿಗೆ ಮಹಾಮಾರಿ ಕೊರೋನಾ ವೈರಸ್ ತಗುಲಿರುವುದು ದೃಢಪಟ್ಟಿದೆ ಎಂದು ಸೋಮವಾರ ತಿಳಿದುಬಂದಿದೆ. 

ನವದೆಹಲಿ: ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಭಾರತದ ಮಾಜಿ ರಾಷ್ಟ್ರಪತಿ ಹಾಗೂ ಭಾರತ ರತ್ನ ಪುರಸ್ಕೃತ ಪ್ರಣಬ್ ಮುಖರ್ಜಿಯವರಿಗೆ ಮಹಾಮಾರಿ ಕೊರೋನಾ ವೈರಸ್ ತಗುಲಿರುವುದು ದೃಢಪಟ್ಟಿದೆ ಎಂದು ಸೋಮವಾರ ತಿಳಿದುಬಂದಿದೆ. 

ಈ ಕುರಿತು ಸ್ವತಃ ಪ್ರಣಬ್ ಮುಖರ್ಜಿಯವರೇ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದು, ನಿಯಮಿತ ಆರೋಗ್ಯ ತಪಾಸಣೆಗೆ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ತಮಗೆ ಕೊರೋನಾ ಸೋಂಗು ತಗುಲಿರುವುದು ದೃಢಪಟ್ಟಿದೆ ಎಂದು ಹೇಳಿದ್ದಾರೆ. 

ಕೊರೋನಾ ವೈರಸ್ ಸೋಂಕು ತಗುಲಿರುವುದನ್ನು ವೈದ್ಯರು ದೃಢಪಡಿಸಿದ್ದು, ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಕೂಡಲೇ ಆರೋಗ್ಯ ತಪಾಸಣೆ ಮಾಡಿಸಿ ಕ್ವಾರಂಟೈನ್ ಒಳಗಾಗಬೇಕೆಂದು ಮನವಿ ಮಾಡಿಕೊಂಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!