ಲಡಾಖ್ ನಲ್ಲಿ ಹೆಚ್ಎಎಲ್ ಅಭಿವೃದ್ಧಿಪಡಿಸಿರುವ ಎರಡು ಲಘು ಯುದ್ಧಗಳ ನಿಯೋಜನೆ 
ದೇಶ

ಲಡಾಖ್ ನಲ್ಲಿ ಹೆಚ್ಎಎಲ್ ಅಭಿವೃದ್ಧಿಪಡಿಸಿರುವ ಎರಡು ಲಘು ಯುದ್ಧಗಳ ನಿಯೋಜನೆ

ಹೆಚ್ಎಎಲ್ ಅಭಿವೃದ್ಧಿಪಡಿಸಿರುವ ಎರಡು ಲಘು ಯುದ್ಧ ವಿಮಾನಗಳನ್ನು ಈಶಾನ್ಯ ಲಡಾಖ್ ನಲ್ಲಿ ನಿಯೋಜನೆ ಮಾಡಲಾಗಿದೆ. 

ಲಡಾಖ್: ಹೆಚ್ಎಎಲ್ ಅಭಿವೃದ್ಧಿಪಡಿಸಿರುವ ಎರಡು ಲಘು ಯುದ್ಧ ವಿಮಾನಗಳನ್ನು ಈಶಾನ್ಯ ಲಡಾಖ್ ನಲ್ಲಿ ನಿಯೋಜನೆ ಮಾಡಲಾಗಿದೆ. 

ಲೇಹ್ ನ ಅತಿ ಎತ್ತರದ ಪ್ರದೇಶದಲ್ಲಿ ಯುದ್ಧ ವಿಮಾನಗಳನ್ನು ನಿಯೋಜನೆ ಮಾಡಲಾಗಿದ್ದು, ಅಲ್ಲಿನ ಕಾರ್ಯಾಚರಣೆಗಳಿಗೆ ಈ ವಿಮಾನಗಳು ಸಹಕಾರಿಯಾಗಲಿವೆ

ಈ ಬಗ್ಗೆ ಟ್ವಿಟರ್ ನಲ್ಲಿ ಹೆಚ್ಎಎಲ್ ಮಾಹಿತಿ ನೀಡಿದೆ. ಹೆಚ್ಎಎಲ್ ನ ಸಿಎಂಡಿ ಆರ್  ಮಾಧವನ್ ಮಾತನಾಡಿದ್ದು, ಇತ್ತೀಚಿನ ಹೆಲಿಕಾಫ್ಟರ್ ಗಳು ಇದಾಗಿದ್ದು, ಐಎಎಫ್ ನ ವಿಶೇಷ ಅಗತ್ಯತೆಗಳಿಗೆ ತಕ್ಕಂತೆ ಅಭಿವೃದ್ಧಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ. .

ವಾಯುಡೆ ಸಿಬ್ಬಂದಿಯ ಉಪ ಮುಖ್ಯಸ್ಥರಾದ ಹರ್ಜಿತ್ ಸಿಂಗ್ ಅರೋರಾ ಲೇಹ್ ನಲ್ಲಿ ನಿಯೋಜಿಸಲಾಗಿರುವ ಲಘು ಯುದ್ಧ ವಿಮಾನಗಳ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಇಲ್ಲ ಪರಿಣಾಮ ಎದುರಿಸಬೇಕಾಗುತ್ತದೆ: ಕಾಂಗ್ರೆಸ್ ಗೆ 'ಅಹಿಂದ' ಎಚ್ಚರಿಕೆ

ಊಹಾಪೋಹಕ್ಕೆ ಕೊನೆಗೂ ತೆರೆ: 'ಹೌದು, ಸಿಎಂ ರಾಜೀನಾಮೆ ಕೊಡ್ತಾರಂತೆ': ಆರ್‌ ವಿ ದೇಶಪಾಂಡೆ ಹೇಳಿಕೆ

ಮಮತಾಗೆ ಮತ್ತೊಂದು ಶಾಕ್; ಪಕ್ಷದ ಎಲ್ಲಾ ಹುದ್ದೆಗಳಿಗೆ ಸಂಸದೆ ಕಾಕೋಲಿ ಘೋಷ್ ರಾಜೀನಾಮೆ

ಮಮತಾಗೆ ಬಿಗ್ ಶಾಕ್; TMC ವಿಭಜನೆ? ತೃಣಮೂಲ ಕಾಂಗ್ರೆಸ್ ನ 50 ಶಾಸಕರು, 20 ಸಂಸದರು ಬಿಜೆಪಿ ಸೇರ್ಪಡೆ?

SCROLL FOR NEXT