ಸಾಂದರ್ಭಿಕ ಚಿತ್ರ 
ದೇಶ

ಬಾರಾಮುಲ್ಲಾದಲ್ಲಿ ಉಗ್ರರ ಅಡಗುತಾಣ ಪತ್ತೆ: ಶಸ್ತ್ರಾಸ್ತ್ರ,ಮದ್ದು ಗುಂಡು ವಶ

ಉತ್ತರ ಕಾಶ್ಮೀರ ಜಿಲ್ಲೆಯಾದ ಬಾರಾಮುಲ್ಲಾದಲ್ಲಿ ಭದ್ರತಾ ಪಡೆಗಳು ಉಗ್ರರ  ಅಡಗುತಾಣ ಪತ್ತೆ ಮಾಡಿ, ಸ್ಥಳದಿಂದ ಗ್ರೆನೇಡ್, ಪಿಸ್ತೂಲ್, ಸ್ಫೋಟಕ ವಸ್ತುಗಳು ಮತ್ತು  ಪಾಕ್ ಕರೆನ್ಸಿ ಸೇರಿದಂತೆ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದು ಗುಂಡುಗಳನ್ನು ವಶಪಡಿಸಿಕೊಂಡಿವೆ ಎಂದು ರಕ್ಷಣಾ ಸಚಿವಾಲಯದ ವಕ್ತಾರರು ಶುಕ್ರವಾರ ತಿಳಿಸಿದ್ದಾರೆ.

ಬಾರಾಮುಲ್ಲಾ: ಉತ್ತರ ಕಾಶ್ಮೀರ ಜಿಲ್ಲೆಯಾದ ಬಾರಾಮುಲ್ಲಾದಲ್ಲಿ ಭದ್ರತಾ ಪಡೆಗಳು ಉಗ್ರರ  ಅಡಗುತಾಣ ಪತ್ತೆ ಮಾಡಿ, ಸ್ಥಳದಿಂದ ಗ್ರೆನೇಡ್, ಪಿಸ್ತೂಲ್, ಸ್ಫೋಟಕ ವಸ್ತುಗಳು ಮತ್ತು  ಪಾಕ್ ಕರೆನ್ಸಿ ಸೇರಿದಂತೆ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದು ಗುಂಡುಗಳನ್ನು ವಶಪಡಿಸಿಕೊಂಡಿವೆ ಎಂದು ರಕ್ಷಣಾ ಸಚಿವಾಲಯದ ವಕ್ತಾರರು ಶುಕ್ರವಾರ ತಿಳಿಸಿದ್ದಾರೆ.

ಉಗ್ರರು ಅಡಗಿರುವ ನಿರ್ದಿಷ್ಟ ಮಾಹಿತಿಯನ್ನಾಧರಿಸಿ ಸೇನೆ ಆಗಸ್ಟ್ 11 ರಂದು  ಬಾರಾಮುಲ್ಲಾದ ಟ್ರೆನೇರಿಯನ್ ಡೋಗಿ ಪಹಾಡ್‍ನಲ್ಲಿ ತೀವ್ರ ಶೋಧ ಕಾರ್ಯಾಚರಣೆ  ಆರಂಭಿಸಿತ್ತು.

ತೀವ್ರ ಶೋಧ ನಡೆಸಿದ ನಂತರ, ಸೇನೆ ಕೊನೆಗೆ ಗುರುವಾರ ಉಗ್ರರ ಅಡಗುತಾಣ ಪತ್ತೆಹಚ್ಚಿದ್ದು,  ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಭಾರೀ ಸಂಗ್ರಹವನ್ನು ವಶಪಡಿಸಿಕೊಂಡಿದೆ.ಮೂರು  ಪಿಸ್ತೂಲ್‌ಗಳು ಮತ್ತು 73 ಸುತ್ತುಗಳ ಜೀವಂತ ಮದ್ದುಗುಂಡುಗಳು, ಎರಡು ಸ್ಫೋಟಕ ವಸ್ತುಗಳು, 15 ಗ್ರೆನೇಡ್‌ಗಳು ಮತ್ತು ಪಾಕ್ ಕರೆನ್ಸಿ ಇದರಲ್ಲಿ ಸೇರಿವೆ. ಆದರೆ, ಅಡಗುತಾಣದಲ್ಲಿ  ಯಾರೊಬ್ಬರೂ ಪತ್ತೆಯಾಗಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್