ಸಂಗ್ರಹ ಚಿತ್ರ 
ದೇಶ

74ನೇ ಸ್ವಾತಂತ್ರ್ಯ ದಿನಾಚರಣೆ: ಶ್ವಾನದಳದ ವಿಡಾ, ಸೋಫಿಗೆ ಗೌರವ

74ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದ ನಡುವೆಯೇ ಭಾರತೀಯ ಸೇನೆಯಲ್ಲಿ ವಿವಿಧ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಸೇನೆಯ ಶ್ವಾನದಳದ ವಿಡಾ ಮತ್ತು ಸೋಫಿ ನಾಯಿಗಳಿಗೆ ಅಭಿನಂದನೆ ಸಲ್ಲಿಕೆ ಮಾಡಲಾಗಿದೆ.

ನವದೆಹಲಿ: 74ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದ ನಡುವೆಯೇ ಭಾರತೀಯ ಸೇನೆಯಲ್ಲಿ ವಿವಿಧ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಸೇನೆಯ ಶ್ವಾನದಳದ ವಿಡಾ ಮತ್ತು ಸೋಫಿ ನಾಯಿಗಳಿಗೆ ಅಭಿನಂದನೆ ಸಲ್ಲಿಕೆ ಮಾಡಲಾಗಿದೆ.

ವಿವಿಧ ಕಾರ್ಯಾಚರಣೆಗಳಲ್ಲಿ ಅನನ್ಯ ಸೇವೆ ಸಲ್ಲಿಸಿದ ವಿಡಾ ಮತ್ತು ಸೋಫಿ ಶ್ವಾನಗಳು ಭಾರತೀಯ ಸೇನೆಯ ಅಭಿನಂದನೆಗೆ ಪಾತ್ರವಾಗಿದ್ದು, ಅಭಿನಂದನಾ ಕಾರ್ಡ್‌ ನೀಡಿ ಗೌರವಿಸಲಾಗಿದೆ.

ಈ ವರ್ಷದಲ್ಲಿ ಈ ಎರಡು ಶ್ವಾನಗಳು ವಿವಿಧ ಕಾರ್ಯಾಚರಣೆಗಳಲ್ಲಿ ಅನನ್ಯವಾದ ಪಾತ್ರವನ್ನು ನಿರ್ವಹಿಸಿದ್ದವು. ಈ ಹಿನ್ನೆಲೆಯಲ್ಲಿ ಭಾರತೀಯ ಸೇನೆ ಗೌರವಿಸಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ