ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಭಾರತದಲ್ಲಿ ಬಿಜೆಪಿ, ಆರ್ ಎಸ್ಎಸ್  ವಾಟ್ಸ್ ಆಪ್, ಫೇಸ್ ಬುಕ್ ನ್ನು ನಿಯಂತ್ರಿಸುತ್ತಿವೆ: ರಾಹುಲ್ ಗಾಂಧಿ 

ಭಾರತದಲ್ಲಿ ವಾಟ್ಸ್ ಆಪ್ ಹಾಗೂ ಫೇಸ್ ಬುಕ್ ನ್ನು ಬಿಜೆಪಿ, ಆರ್ ಎಸ್ಎಸ್ ನಿಯಂತ್ರಿಸುತ್ತಿವೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ರಾಹುಲ್ ಗಾಂಧಿ
Srinivas Rao BV
Updated On : 16 Aug 2020, 8:51 pm

ನವದೆಹಲಿ: ಭಾರತದಲ್ಲಿ ವಾಟ್ಸ್ ಆಪ್ ಹಾಗೂ ಫೇಸ್ ಬುಕ್ ನ್ನು ಬಿಜೆಪಿ, ಆರ್ ಎಸ್ಎಸ್ ನಿಯಂತ್ರಿಸುತ್ತಿವೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆರೋಪಿಸಿದ್ದಾರೆ. 
 
ಮತದಾರರ ಮೇಲೆ ಪ್ರಭಾವ ಬೀರುವುದಕ್ಕಾಗಿ ಸಾಮಾಜಿಕ ಜಾಲತಾಣಗಳ ವೇದಿಕೆಯ ಮೂಲಕ ಸುಳ್ಳು ಸುದ್ದಿ, ದ್ವೇಷವನ್ನು ಹರಡಲಾಗುತ್ತಿದೆ ಎಂದು ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. 

ಭಾರತದಲ್ಲಿ ಮತದಾರರ ಮೇಲೆ ಪ್ರಭಾವ ಬೀರುವುದಕ್ಕಾಗಿ ಆರ್ ಎಸ್ಎಸ್ ಬಿಜೆಪಿ ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಸುದ್ದಿ, ದ್ವೇಷ ಹರಡುತ್ತಿದೆ. ಅಂತಿಮವಾಗಿ ಅಮೆರಿಕದ ಮಾಧ್ಯಮ ಫೇಸ್ ಬುಕ್ ಗೆ ಸಂಬಂಧಿಸಿದಂತೆ ಸತ್ಯಾಂಶವನ್ನು ಹೊರಹಾಕಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments