ಜಮ್ಮು-ಕಾಶ್ಮೀರದ ಹಂದ್ವಾರದಲ್ಲಿ ಇಬ್ಬರು ಉಗ್ರರ ಹತ್ಯೆ
ಇನ್ನೂ ಗುರುತು ಪತ್ತೆಯಾಗದ ಭಯೋತ್ಪಾದಕರನ್ನು ಜಮ್ಮು-ಕಾಶ್ಮೀರದ ಹಂದ್ವಾರದಲ್ಲಿ ಭದ್ರತಾ ಪಡೆಗಳು ಹೊಡೆದುರುಳಿಸಿವೆ.
ಹಂದ್ವಾರ: ಇನ್ನೂ ಗುರುತು ಪತ್ತೆಯಾಗದ ಭಯೋತ್ಪಾದಕರನ್ನು ಜಮ್ಮು-ಕಾಶ್ಮೀರದ ಹಂದ್ವಾರದಲ್ಲಿ ಭದ್ರತಾ ಪಡೆಗಳು ಹೊಡೆದುರುಳಿಸಿವೆ.
ಗನಿಪೋರಾ ಕ್ರಾಲ್ಗುಂದ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಕಾಶ್ಮೀರ ಜೋನ್ ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಪ್ರದೇಶದಲ್ಲಿ ಶೋಧಕಾರ್ಯ ಮುಂದುವರೆದಿದೆ, ಇದಕ್ಕೂ ಮುನ್ನ ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರು-ಪೊಲೀಸರ ನಡುವೆ ನಡೆದಿದ್ದ ಗುಂಡಿನ ಕಾಳಗದಲ್ಲಿ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಲಾಗಿತ್ತು.
ಈಗ ಹಂದ್ವಾರದಲ್ಲಿಯೂ ಎನ್ ಕೌಂಟರ್ ನಡೆದಿದ್ದು ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.