ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಕೊರೋನಾ ಸೋಂಕು, ಆಸ್ಪತ್ರೆಗೆ ದಾಖಲು

ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಕೊರೋನಾ ಸೋಂಕು ಒಕ್ಕರಿಸಿದ್ದು, ಪ್ರಸ್ತುತ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗಜೇಂದ್ರ ಸಿಂಗ್ ಶೇಖಾವತ್
Srinivasa Murthy VN
Updated On : 20 Aug 2020, 2:59 pm

ನವದೆಹಲಿ: ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಕೊರೋನಾ ಸೋಂಕು ಒಕ್ಕರಿಸಿದ್ದು, ಪ್ರಸ್ತುತ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಕುರಿತಂತೆ ಅವರೇ ಟ್ವೀಟ್ ಮಾಡಿದ್ದು, ನನ್ನ ಕೊರೋನಾ ವೈರಸ್ ಸೋಂಕು ಪರೀಕ್ಷೆ ಪಾಸಿಟಿವ್ ಬಂದಿದ್ದು, ಆಸ್ಪತ್ರೆಯ ವೈದ್ಯರ ಸೂಚನೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಒಂದು ವಾರದಿಂದೀಚೆಗೆ ಯಾರ್ಯಾರು ನನ್ನ ಸಂಪರ್ಕಕ್ಕೆ ಬಂದಿದ್ದಾರೋ ಅವರೆಲ್ಲರೂ ಕಡ್ಡಾಯವಾಗಿ ಪರೀಕ್ಷೆ ಮಾಡಿಸಿಕೊಳ್ಳಿ ಎಂದು  ಟ್ವೀಟ್ ಮಾಡಿದ್ದಾರೆ. 

'ಕೊರೊನಾದ ಕೆಲವು ಲಕ್ಷಣಗಳು ಗೋಚರಿಸಿದ್ದರಿಂದ ಕೊರೊನಾ ಪರೀಕ್ಷೆ ಮಾಡಿಸಿದೆ. ರಿಪೋರ್ಟ್ ಪಾಸಿಟಿವ್ ಬಂದಿದೆ. ನೀವೆಲ್ಲರೂ ಸ್ವಾಸ್ತ್ಯವಾಗಿರಿ, ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದು ಶೇಖಾವತ್ ಮನವಿ ಮಾಡಿದ್ದಾರೆ. 

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments