ಭಾರತೀಯ ಸೇನೆ 
ದೇಶ

ಗಣೇಶ ಹಬ್ಬದ ದಿನದಂದು ಭಾರತೀಯ ಯೋಧರ ಭರ್ಜರಿ ಬೇಟೆ: 5 ನುಸುಳುಕೋರರು ಮಟಾಶ್!

ಪಂಜಾಬ್ ನ ತಾರ್ನ್ ತಾರನ್ ಅಂತಾರಾಷ್ಟ್ರೀಯ ಗಡಿಯಲ್ಲಿ ಐವರು ನುಸುಳುಕೋರರನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಹೊಡೆದುರುಳಿಸಿದೆ.

ನವದೆಹಲಿ: ಪಂಜಾಬ್ ನ ತಾರ್ನ್ ತಾರನ್ ಅಂತಾರಾಷ್ಟ್ರೀಯ ಗಡಿಯಲ್ಲಿ ಐವರು ನುಸುಳುಕೋರರನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಹೊಡೆದುರುಳಿಸಿದೆ. 

ಗಡಿಯಲ್ಲಿ ನುಸುಳುಕೋರರ ಚಲನವಲನವನ್ನು ಗಮನಿಸಿ ಬಿಎಸ್‌ಎಫ್ ಅವರನ್ನು ಹಿಮ್ಮೆಟ್ಟಿಸಲು ಮುಂದಾದರು. ಈ ವೇಳೆ ನುಸುಳುಕೋರರು ಬಿಎಸ್‌ಎಫ್ ಮೇಲೆ ಗುಂಡಿನ ದಾಳಿ ನಡೆಸಿದ್ದು ಇದಕ್ಕೆ ಪ್ರತಿಯಾಗಿ ಯೋಧರು ಗುಂಡಿನ ದಾಳಿ ನಡೆಸಿದ್ದು ಐವರು ನುಸುಳುಕೋರರು ಹತರಾಗಿದ್ದಾರೆ. 

ಇನ್ನು ಬಿಎಸ್‌ಎಫ್ ಯೋಧರು ಕಾರ್ಯಾಚರಣೆ ಮುಂದುವರೆಸಿದ್ದು ನುಸುಳುಕೋರರು ಅಡಗಿ ಕುಳಿತಿರಬಹುದು ಎಂಬ ಶಂಕೆ ಮೇಲೆ ಗಡಿಯಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೇತೆಮ್ ನವಿ ಪಿಳ್ಳೆಗೆ ಒಲಿದ ನೊಬೆಲ್ ಶಾಂತಿ ಗರಿ

ಯಮನಿಗೇ ಚಳ್ಳೇಹಣ್ಣು: ಗುದ್ದಿದ ಲಾರಿಯನ್ನೇ ಹಿಡಿದು ಪ್ರಾಣ ಉಳಿಸಿಕೊಂಡ ಯುವತಿ!-ರೋಚಕ Video

'ಪೋಷಕರು ನನ್ನ ಆ ಖಾಸಗಿ ವಿಡಿಯೋ ನೋಡಿದ್ದರು, ಏರ್‌ಪೋರ್ಟ್‌ನಲ್ಲೇ ಕುಳಿತು ಅತ್ತಿದ್ದೆ: ವೈರಲ್‌ ಪಾರ್ಟಿ ಬಗ್ಗೆ ಅಪೂರ್ವ ಮುಖಿಜಾ! Video

ಪ್ರಜ್ವಲ್​​ ರೇವಣ್ಣಗೆ ಬಿಗ್ ಶಾಕ್; ಪರಪ್ಪನ ಅಗ್ರಹಾರದಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಮಾಜಿ ಸಂಸದನ ಶಿಫ್ಟ್!