ಸುಧಾರಿತ ಸ್ಫೋಟಕದೊಂದಿಗೆ ದೆಹಲಿಯಲ್ಲಿ ಇಸ್ಲಾಮಿಕ್‍ ಸ್ಟೇಟ್‍ ಕಾರ್ಯಕರ್ತನ ಬಂಧನ: ತಪ್ಪಿದ ಭಯೋತ್ಪಾದಕ ದಾಳಿ 
ದೇಶ

ಸುಧಾರಿತ ಸ್ಫೋಟಕದೊಂದಿಗೆ ದೆಹಲಿಯಲ್ಲಿ ಇಸ್ಲಾಮಿಕ್‍ ಸ್ಟೇಟ್‍ ಕಾರ್ಯಕರ್ತನ ಬಂಧನ: ತಪ್ಪಿದ ಭಯೋತ್ಪಾದಕ ದಾಳಿ

ಇಸ್ಲಾಮಿಕ್‍ ಸ್ಟೇಟ್ ಕಾರ್ಯಕರ್ತ ಎಂದು ಶಂಕಿಸಲಾಗಿರುವ ವ್ಯಕ್ತಿಯನ್ನು ದೆಹಲಿ ಪೊಲೀಸರ ವಿಶೇಷ ವಿಭಾಗ ಬಂಧಿಸಿದ್ದು, ಆತನಿಂದ ಎರಡು ಸುಧಾರಿತ ಸ್ಫೋಟಕ ಸಾಧನಗಳು(ಐಇಡಿ) ಮತ್ತು ಅರೆ-ಸ್ವಯಂಚಾಲಿತ ಬೋರ್ ಪಿಸ್ತೂಲ್ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

ನವದೆಹಲಿ: ಇಸ್ಲಾಮಿಕ್‍ ಸ್ಟೇಟ್ ಕಾರ್ಯಕರ್ತ ಎಂದು ಶಂಕಿಸಲಾಗಿರುವ ವ್ಯಕ್ತಿಯನ್ನು ದೆಹಲಿ ಪೊಲೀಸರ ವಿಶೇಷ ವಿಭಾಗ ಬಂಧಿಸಿದ್ದು, ಆತನಿಂದ ಎರಡು ಸುಧಾರಿತ ಸ್ಫೋಟಕ ಸಾಧನಗಳು(ಐಇಡಿ) ಮತ್ತು ಅರೆ-ಸ್ವಯಂಚಾಲಿತ ಬೋರ್ ಪಿಸ್ತೂಲ್ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಶಂಕಿತನನ್ನು 36 ವರ್ಷದ ಮೊಹಮ್ಮದ್ ಮುಸ್ತಾಕಿಮ್ ಖಾನ್ ಅಲಿಯಾಸ್ ಅಬ್ದುಲ್ ಅಲಿಯಾಸ್ ಅಬು ಯೂಸುಫ್ ಎಂದು ಗುರುತಿಸಲಾಗಿದೆ ಎಂದು ದೆಹಲಿ ವಿಶೇಷ ವಿಭಾಗದ ಡಿಸಿಪಿ ಪ್ರಮೋದ್ ಸಿಂಗ್ ಕುಶ್ವಾ ಹೇಳಿದ್ದಾರೆ. ಶುಕ್ರವಾರ ಮಧ್ಯರಾತ್ರಿ ಧೌಲಾ ಕುವಾನ್ ಬಳಿಯ ರಿಡ್ಜ್ ರಸ್ತೆಯಲ್ಲಿ ಗುಂಡಿನ ಚಕಮಕಿ ನಡೆದ ನಂತರ ಶಂಕಿತನನ್ನು ಬಂಧಿಸಲಾಗಿದ್ದು, ಆತನಿಂದ ಎರಡು ಪ್ರೆಶರ್ ಕುಕ್ಕರ್ ಗಳಲ್ಲಿ ಇರಿಸಲಾಗಿದ್ದ ಐಇಡಿಗಳನ್ನು ಆತನಿಂದ ವಶಪಡಿಸಿಕೊಳ್ಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಫೈನಲ್ ನಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ರೋಚಕ ಜಯ, ಮತ್ತೊಂದು ಚಿನ್ನದ ಪದಕ

ಕರ್ನಾಟಕದಲ್ಲಿ ತೀವ್ರ ಬರ: ತುರ್ತು ಮಧ್ಯಪ್ರವೇಶಿಸುವಂತೆ ಪ್ರಧಾನಿ ಮೋದಿಗೆ ಖರ್ಗೆ ಒತ್ತಾಯ; ಅಮಿತ್ ಶಾಗೆ ಪತ್ರ!

ಮಹತ್ವದ ಬೆಳವಣಿಗೆಯಲ್ಲಿ ಆಪ್ ಮಾಜಿ ವಕ್ತಾರೆ ಪ್ರಿಯಾಂಕಾ, ಮಾಜಿ ಶಾಸಕ ಶ್ಯಾಮ್ ಸುಂದರ್ ಸೇರಿ ಹಲವು ನಾಯಕರು ಕಾಂಗ್ರೆಸ್‌ ಸೇರ್ಪಡೆ!

Asian Games 2026: 'ಈಗ ಮಾಡು ಡಾಕ್ಯುಮೆಂಟರಿ': ಬುಮ್ರಾ ವೇಗದ ಹೊಡೆತಕ್ಕೆ ಪತರುಗುಟ್ಟಿದ ಪಾಕ್ ನಾಯಕ

ಮೈಸೂರು: ಕುಸಿದು ಬಿದ್ದ ದೀಪಾಲಂಕಾರದ ಬೃಹತ್ ಕಟೌಟ್; ವಿದ್ಯಾರ್ಥಿಗಳು ಪಾರು, ದಸರಾ ಆರಂಭದಲ್ಲೇ ತಪ್ಪಿದ ದೊಡ್ಡ ದುರಂತ!