ಕೇಂದ್ರ ವಾರ್ತಾ ಸಚಿವ ಪ್ರಕಾಶ್ ಜಾವಡೇಕರ್ 
ದೇಶ

ಚಲನಚಿತ್ರ, ಧಾರಾವಾಹಿ ಚಿತ್ರೀಕರಣಕ್ಕೆ ಕೇಂದ್ರ ಸರ್ಕಾರ ಅನುಮತಿ

ಸಿನಿಮಾ ಮತ್ತು ಟಿವಿ ಕಾರ್ಯಕ್ರಮಗಳ ಚಿತ್ರೀಕರಣಗಾಗಿ ಮಾರ್ಗಸೂಚಿ ಬಿಡುಗಡೆಯಾಗಿದ್ದು, ಕೇಂದ್ರ ವಾರ್ತಾ ಸಚಿವ ಪ್ರಕಾಶ್ ಜಾವಡೇಕರ್  ಇಂದಿಲ್ಲಿ ಪ್ರಕಟಿಸಿದ್ದಾರೆ.

ನವದೆಹಲಿ: ಸಿನಿಮಾ ಮತ್ತು ಟಿವಿ ಕಾರ್ಯಕ್ರಮಗಳ ಚಿತ್ರೀಕರಣಗಾಗಿ ಮಾರ್ಗಸೂಚಿ ಬಿಡುಗಡೆಯಾಗಿದ್ದು, ಕೇಂದ್ರ ವಾರ್ತಾ ಸಚಿವ ಪ್ರಕಾಶ್ ಜಾವಡೇಕರ್  ಇಂದಿಲ್ಲಿ ಪ್ರಕಟಿಸಿದ್ದಾರೆ.

ಅಭಿನಯಿಸುವವರು ಅಲ್ಲದೇ, ಚಿತ್ರೀಕರಣದಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರು ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಪಾಲನೆ ಮಾಡಬೇಕು ಎಂದಿದ್ದಾರೆ. ಆರೋಗ್ಯ ಸಚಿವಾಲಯದ ಜೊತೆಗೆ ಸಮಾಲೋಚಿಸಿ ಮಾರ್ಗಸೂಚಿ ಅಭಿವೃದ್ಧಿಪಡಿಸಿರುವುದಾಗಿ ಸಚಿವರು ಹೇಳಿದ್ದಾರೆ.

ಮಾರ್ಗಸೂಚಿ ಬಿಡುಗಡೆಯಿಂದ ಸಿನಿಮಾ, ಟಿವಿ ಧಾರವಾಹಿಗಳು ಪುನರ್ ಆರಂಭಗೊಳ್ಳುವುದರೊಂದಿಗೆ ಉದ್ಯೋಗವಕಾಶಗಳು ಸೃಷ್ಟಿಯಾಗುವ ಭರವಸೆ ಹೊಂದಿರುವುದಾಗಿ ಸಚಿವರು ತಿಳಿಸಿದ್ದಾರೆ.

ಕೊರೋನಾವೈರಸ್ ದೇಶದಲ್ಲಿ ಕಾಣಿಸಿಕೊಂಡ ಬಳಿಕ ಸಿನಿಮಾ, ಟಿವಿ ಧಾರವಾಹಿಗಳ ಚಿತ್ರೀಕರಣವನ್ನು ರದ್ದುಪಡಿಸಲಾಗಿತ್ತು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

SCROLL FOR NEXT