ಸಿಬಿಐ ವಿಚಾರಣೆಗೆ ಆಗಮಿಸಿದ ಸಿದ್ಧಾರ್ಥ್ ಪಠಾನಿ 
ದೇಶ

ಸುಶಾಂತ್ ಸಿಂಗ್ ರಜಪೂತ್ ಸಾವು: ಸಿಬಿಐನಿಂದ ಸಿದ್ಧಾರ್ಥ್ ಪಠಾನಿ, ನೀರಜ್ ವಿಚಾರಣೆ

ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ವಿಚಾರಣೆಯನ್ನೆದುರಿಸಲು ಅವರ ಜೊತೆ ವಾಸಿಸುತ್ತಿದ್ದ ಸುದ್ಧಾರ್ಥ್ ಪಿತಾನಿ ಮತ್ತು ಅಡುಗೆ ಕೆಲಸಗಾರ ನೀರಜ್ ಸಿಂಗ್ ಡಿಆರ್ ಡಿಒ ಗೆಸ್ಟ್ ಹೌಸ್ ಬಳಿ ಭಾನುವಾರ ಬೆಳಗ್ಗೆ ಆಗಮಿಸಿದರು.

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ವಿಚಾರಣೆಯನ್ನೆದುರಿಸಲು ಅವರ ಜೊತೆ ವಾಸಿಸುತ್ತಿದ್ದ ಸುದ್ಧಾರ್ಥ್ ಪಿತಾನಿ ಮತ್ತು ಅಡುಗೆ ಕೆಲಸಗಾರ ನೀರಜ್ ಸಿಂಗ್ ಡಿಆರ್ ಡಿಒ ಗೆಸ್ಟ್ ಹೌಸ್ ಬಳಿ ಭಾನುವಾರ ಬೆಳಗ್ಗೆ ಆಗಮಿಸಿದರು.

ಮುಂಬೈಯ ಕಲಿನಾದಲ್ಲಿರುವ ಅತಿಥಿ ಗೃಹಕ್ಕೆ ಇಬ್ಬರೂ ಇಂದು ಬೆಳಗ್ಗೆ ಪ್ರತ್ಯೇಕವಾಗಿ ಆಗಮಿಸಿದರು. ಸಿಬಿಐ ಅಧಿಕಾರಿಗಳು ಅವರ ವಿಚಾರಣೆ ನಡೆಸಿದ್ದಾರೆ.

ನಿನ್ನೆ ಸಿಬಿಐ ತಂಡ ನೀರಜ್, ಸುಶಾಂತ್ ಅವರ ಮತ್ತೊಬ್ಬ ಮನೆಗೆಲದವರಾಗಿದ್ದ ದೀಪೇಶ್ ಸಾವಂತ್ ಮತ್ತು ಪಿಠಾನಿಯವರೊಂದಿಗೆ ನಟ ವಾಸಿಸುತ್ತಿದ್ದ ಅಪಾರ್ಟ್ ಮೆಂಟ್ ಗೆ ಹೋಗಿ ಜೂನ್ 14ರಂದು ಮೃತಪಟ್ಟ ಹಿಂದಿನ ದಿನ ಏನೆಲ್ಲಾ ನಡೆದಿರಬಹುದೆಂದು ಸನ್ನಿವೇಶವನ್ನು ಮರುಸೃಷ್ಟಿಸಲು ಹೋಗಿದ್ದರು.

ಸುಶಾಂತ್ ಸಿಂಗ್ ರಜಪೂತ್ ಮೃತಪಟ್ಟಿದ್ದ ಸಮಯದಲ್ಲಿ ಈ ಮೂವರೂ ಅಪಾರ್ಟ್ ಮೆಂಟಿನಲ್ಲಿದ್ದರು ಎಂದು ಹೇಳಲಾಗುತ್ತಿದೆ. ವಿಧಿ ವಿಜ್ಞಾನ ಪ್ರಯೋಗಾಲಯ ತಂಡದೊಂದಿಗೆ ಫ್ಲಾಟ್ ಗೆ ಆಗಮಿಸಿದ ಸಿಬಿಐ ತಂಡ ವಿಚಾರಣೆ ಮುಗಿಸಿ ಹೋಗುವಾಗ ರಾತ್ರಿ 8 ಗಂಟೆಯಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT