ಭಾರತೀಯ ಸೇನೆ 
ದೇಶ

ಭಾರತೀಯ ಸೇನೆಯ ಭರ್ಜರಿ ಬೇಟೆ: 4 ಉಗ್ರರನ್ನು ಹೊಡೆದುರುಳಿಸಿದ ಯೋಧರು, ಜೀವಭಯದಿಂದ ಓರ್ವ ಶರಣು!

ಜಮ್ಮು ಮತ್ತು ಕಾಶ್ಮೀರದ ಖಾನ್ಮೋಹ್ ಸರಪಂಚ್ ನ್ನು ಅಪಹರಿಸಿ ಹತ್ಯೆಗೈದಿದ್ದ ಉಗ್ರ ಸುಹೈಲ್ ಭಟ್ ಸೇರಿದಂತೆ ನಾಲ್ವರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಖಾನ್ಮೋಹ್ ಸರಪಂಚ್ ನ್ನು ಅಪಹರಿಸಿ ಹತ್ಯೆಗೈದಿದ್ದ ಉಗ್ರ ಸುಹೈಲ್ ಭಟ್ ಸೇರಿದಂತೆ ನಾಲ್ವರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಯೋಧರು ಕಾರ್ಯಾಚರಣೆ ನಡೆಸಿ ನಾಲ್ವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಇನ್ನು ಜೀವಭಯದಿಂದ ಉಗ್ರನೋರ್ವ ಶರಣಾಗಿದ್ದಾನೆ. 

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಕಿಲೂರಾದಲ್ಲಿ ಭಾರತೀಯ ಯೋಧರು ಉಗ್ರ ನಿಗ್ರಹ ಕಾರ್ಯಾಚರಣೆ ಕೈಗೊಂಡಿದ್ದರು. ಈ ವೇಳೆ ಅಲ್ ಬದ್ರ್ ಜಿಲ್ಲಾ ಕಮಾಂಡರ್ ಶಕೂರ್ ಪ್ಯಾರೆಯನ್ನು ಹತ್ಯೆಗೈಯಲಾಗಿದೆ ಎಂದು ಕಾಶ್ಮೀರ ಐಜಿಪಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಶೃಂಗೇರಿ ಮತ ಎಣಿಕೆ Video ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ..!

ಸ್ಥಳೀಯ ಸಂಸ್ಥೆಗಳಿಗೂ ಜಿಎಸ್‌ಟಿ ಆದಾಯ ಹಂಚಿಕೆ: GST ಮಂಡಳಿಗೆ ರಾಜ್ಯ ಸರ್ಕಾರ ಪ್ರಸ್ತಾವನೆ

ಸ್ಟಿಂಗ್‌ ಆಪರೇಷನ್‌ ಬಗ್ಗೆ ಬೇರೆಯವರು ಮಾತನಾಡುವ ಆಗಿಲ್ಲ ಎನ್ನಲು ನೀವೇನು ಸರ್ವಾಧಿಕಾರಿಯೇ ಪ್ರಿಯಾಂಕ್‌ ಖರ್ಗೆ..?

1 ವರ್ಷ ಗ್ಯಾರಂಟಿ ಯೋಜನೆಗಳ ನಿಲ್ಲಿಸಿ, ಹಣವನ್ನು ರೈತರಿಗೆ ನೀಡಿ: ರಾಜ್ಯ ಸರ್ಕಾರಕ್ಕೆ ದಿಂಗಾಲೇಶ್ವರ ಶ್ರೀಗಳ ಆಗ್ರಹ

ಬೆಂಗಳೂರು: ನಮ್ಮ ಮೆಟ್ರೋ ರೈಲಿನಲ್ಲಿ 18 ನಿಮಿಷದಲ್ಲಿ ಜೀವಂತ ಹೃದಯ ಸಾಗಾಟ!