ಪ್ರಧಾನಿ ಮೋದಿ, ಶಿಂಜೊ ಅಬೆ 
ದೇಶ

ಆಪ್ತ ಸ್ನೇಹಿತ ಶಿಂಜೊ ಅಬೆಗೆ ಅನಾರೋಗ್ಯ, ಮರುಗಿದ ಪ್ರಧಾನಿ ಮೋದಿ

ಜಪಾನ್ ಪ್ರಧಾನಿ ಶಿಂಜೊ ಅಬೆ ಅನಾರೋಗ್ಯಕ್ಕೀಡಾಗಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ನೋವನ್ನು ವ್ಯಕ್ತಪಡಿಸಿದ್ದಾರೆ. ಭಾರತ ಮತ್ತು ಜಪಾನ್ ದೇಶಗಳ ನಡುವಣ ಬಲವಾದ ಸದೃಢ ಸಂಬಂಧ ಇರುವಂತೆ ಮಾಡುವಲ್ಲಿ ಶಿಂಜೊ ಅಬೆ ಅವರ ದಿಟ್ಟ ನಾಯಕತ್ವ ಹಾಗೂ ವೈಯಕ್ತಿಕ ಬದ್ಧತೆಯನ್ನು ಶ್ಲಾಘಿಸಿದ್ದಾರೆ.

ನವದೆಹಲಿ: ಜಪಾನ್ ಪ್ರಧಾನಿ ಶಿಂಜೊ ಅಬೆ ಅನಾರೋಗ್ಯಕ್ಕೀಡಾಗಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ನೋವನ್ನು ವ್ಯಕ್ತಪಡಿಸಿದ್ದಾರೆ. ಭಾರತ ಮತ್ತು ಜಪಾನ್ ದೇಶಗಳ ನಡುವಣ ಬಲವಾದ ಸದೃಢ ಸಂಬಂಧ ಇರುವಂತೆ ಮಾಡುವಲ್ಲಿ ಶಿಂಜೊ ಅಬೆ ಅವರ ದಿಟ್ಟ ನಾಯಕತ್ವ ಹಾಗೂ ವೈಯಕ್ತಿಕ ಬದ್ಧತೆಯನ್ನು ಶ್ಲಾಘಿಸಿದ್ದಾರೆ.

ಜಪಾನಿನ ಧೀರ್ಘವಾಧಿಯ ಪ್ರಧಾನಿಯಾಗಿ ಸೇವೆ ಸಲ್ಲಿಸಿರುವ ಶಿಂಜೊ ಅಬೆ, ಅನಾರೋಗ್ಯದ ಕಾರಣ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದರು.

ಆಪ್ತ ಸ್ನೇಹಿತ ಶಿಂಜೊ ಅಬೆ ಅನಾರೋಗ್ಯಕ್ಕೀಡಾಗಿರುವುದು ನೋವು ತಂದಿದೆ. ಇತ್ತೀಚಿನ ವರ್ಷಗಳಲ್ಲಿ ಅವರ ದಿಟ್ಟ ನಾಯಕತ್ವ ಮತ್ತು ವೈಯಕ್ತಿಕ ಬದ್ಧತೆಯಿಂದ ಉಭಯ ದೇಶಗಳ ನಡುವಣ ಸಂಬಂಧ ಗಟ್ಟಿಯಾಗಿತ್ತು. ಅವರು ಬೇಗನೆ ಗುಣಮುಖರಾಗಲಿ ಎಂದು ಪ್ರಾರ್ಥಿಸುವುದಾಗಿ ಮೋದಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

SCROLL FOR NEXT