ಭಾರತೀಯ ಸೇನೆ 
ದೇಶ

ಪುಲ್ವಾಮಾ ಎನ್‌ಕೌಂಟರ್‌: ಮೂವರು ಹಿಜ್ಬುಲ್ ಉಗ್ರರು ಹತ, ಓರ್ವ ಸೈನಿಕ ಹುತಾತ್ಮ

ದಕ್ಷಿಣ ಕಾಶ್ಮೀರ ಜಿಲ್ಲೆಯಾದ ಪುಲ್ವಾಮಾದಲ್ಲಿ ಶನಿವಾರ ಬೆಳಗ್ಗೆ ಶೋಧ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ನ ಕಮಾಂಡರ್ ಸೇರಿದಂತೆ ಸಂಘಟನೆಯ ಮೂವರು ಉಗ್ರರು ಹತರಾಗಿದ್ದಾರೆ.

ಶ್ರೀನಗರ: ದಕ್ಷಿಣ ಕಾಶ್ಮೀರ ಜಿಲ್ಲೆಯಾದ ಪುಲ್ವಾಮಾದಲ್ಲಿ ಶನಿವಾರ ಬೆಳಗ್ಗೆ ಶೋಧ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ನ ಕಮಾಂಡರ್ ಸೇರಿದಂತೆ ಸಂಘಟನೆಯ ಮೂವರು ಉಗ್ರರು ಹತರಾಗಿದ್ದಾರೆ.

ಇದರೊಂದಿಗೆ ಕಳೆದ 24 ಗಂಟೆಯಲ್ಲಿ ದಕ್ಷಿಣ ಕಾಶ್ಮೀರದಲ್ಲಿ ನಡೆದ ಎರಡು ಪ್ರತ್ಯೇಕ ಎನ್‍ಕೌಂಟರ್‍ ಗಳಲ್ಲಿ  ಅಲ್-ಬದರ್ ಗೆ ಸೇರಿದ ನಾಲ್ವರು ಮತ್ತು ಮೂವರು ಹಿಜ್ಬುಲ್‍ ಮುಜಾಹಿದ್ದೀನ್‍ ಉಗ್ರರು ಸೇರಿದಂತೆ ಒಟ್ಟು ಏಳು ಉಗ್ರರನ್ನು ಹತ್ಯೆ ಮಾಡಲಾಗಿದೆ.

ಪುಲ್ವಾಮಾದಲ್ಲಿ ಹಿಜ್ಬುಲ್‍ ಮುಜಾಹಿದ್ದೀನ್‍ ಉಗ್ರರ ಹತ್ಯೆಯು ಭದ್ರತಾ ಪಡೆಗಳಿಗೆ ದೊರೆತ ದೊಡ್ಡ ಯಶಸ್ಸು ಎಂದು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ದಿಲ್‌ಬಾಗ್ ಸಿಂಗ್ ಹೇಳಿದ್ದಾರೆ.

ಹತರಾದವರ ಪೈಕಿ ಒಬ್ಬನಾದ ಆದಿಲ್, ಹತ್ಯೆಗಳು ಸೇರಿದಂತೆ ಅನೇಕ ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದ್ದಾನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ